Serial killer

Serial Killer Doctor: ದೇಹಗಳನ್ನು ಮೊಸಳೆಗೆ ಹಾಕುತ್ತಿದ್ದ ಡಾಕ್ಟರ್ ಬಂಧನ!
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಸಾವಿನ ಭೀತಿ ಹುಟ್ಟಿಸಿದ್ದ Doctor Death ನನ್ನು ಬಂಧಿಸುವಲ್ಲಿ ಕೊನೆಗೂ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

18 ತಿಂಗಳಲ್ಲಿ 11 ಹತ್ಯೆ: ರೇಪ್, ಕೊಲೆ ಮಾಡಿ ಮೃತದೇಹದ ಪಾದ ಮುಟ್ಟಿ ಕ್ಷಮೆ ಕೇಳುತ್ತಿದ್ದ ಸರಣಿ ಹಂತಕನ ಬಂಧನ
ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಸೈನಿಕನನ್ನು ಕೊಲೆ ಮಾಡಿದ ನಂತರ ಆತನ ಬೆನ್ನಿನ ಮೇಲೆ ರಾಮ್ ಸ್ವರೂಪ್ 'ವಂಚಕ' ಎಂದು ಬರೆದಿದ್ದನು.

ತಿಹಾರ್ ಜೈಲಿನಿಂದಲೇ ತನ್ನ ಸಾಮ್ರಾಜ್ಯ ಮುನ್ನಡೆಸಿದ್ದ 'ಬಿಕಿನಿ ಕಿಲ್ಲರ್' ಚಾರ್ಲ್ಸ್ ಶೋಭರಾಜ್
'ದಿ ಸರ್ಪೆಂಟ್' ಅಥವಾ 'ದಿ ಬಿಕಿನಿ ಕಿಲ್ಲರ್' ಎಂದೇ ಕುಖ್ಯಾತಿ ಪಡೆದಿರುವ ಸೀರಿಯಲ್ ಕಿಲ್ಲರ್ ಫ್ರೆಂಚ್ ಸರಣಿ ಹಂತಕ ಚಾರ್ಲ್ಸ್ ಗುರುಮುಖ್ ಶೋಭರಾಜ್ ಈಗ ಸ್ವತಂತ್ರ ವ್ಯಕ್ತಿ. ಬರೊಬ್ಬರಿ 20 ವರ್ಷಗಳ ಜೈಲು ವಾಸದ ನಂತರ ಆತ ಬಿಡುಗಡೆಯಾಗಿದ್ದಾನೆ.

'ಬಿಕಿನಿ ಕಿಲ್ಲರ್' ಕುಖ್ಯಾತಿಯ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಜೈಲಿನಿಂದ ಬಿಡುಗಡೆ!
ಇಬ್ಬರು ಅಮೆರಿಕನ್ ಪ್ರವಾಸಿಗಳನ್ನು ಹತ್ಯೆಗೈದ ಆರೋಪದಲ್ಲಿ 2003ರಿಂದ ನೇಪಾಳದ ಜೈಲಿನಲ್ಲಿದ್ದ ಸೀರಿಯಲ್ ಕಿಲ್ಲರ್ 'ಬಿಕಿನಿ ಕಿಲ್ಲರ್' ಕುಖ್ಯಾತಿಯ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಇಂದು ಅಧಿಕೃತವಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಭೋಪಾಲ್: ಐವರ ಭೀಕರ ಹತ್ಯೆಗೆ ಬ್ಲಾಕ್ ಬಸ್ಟರ್ ಕೆಜಿಎಫ್ ಸಿನಿಮಾ ಪ್ರೇರಣೆ!
ಮನುಷ್ಯನ ಬದುಕಲ್ಲಿ ಸಿನಿಮಾಗಳು ಮಹತ್ತರ ಪಾತ್ರ ವಹಿಸುತ್ತವೆ. ಬಂಗಾರದ ಮನುಷ್ಯ ಸಿನಿಮಾ ನೋಡಿದ ಹಲವರು ಆಗಿನ ಕಾಲದಲ್ಲಿ ಪಟ್ಟಣ ಬಿಟ್ಟು ಮತ್ತೆ ಹಳ್ಳಿಗೆ ಬಂದು ಕೃಷಿಯಲ್ಲಿ ತೊಡಗಿಕೊಂಡ ನಿದರ್ಶನಗಳಿವೆ.

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ಮಹತ್ವದ ತೀರ್ಪು
ವಿಕೃತ ಕಾಮಿ, ಸರಣಿ ಹಂತಕ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಗಲ್ಲುಶಿಕ್ಷೆಯನ್ನು ಖಾಯಂಗೊಳಿಸಿದೆ. ಉಮೇಶ್ ರೆಡ್ಡಿಗೆ ವಿಧಿಸಲಾಗಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಬೇಕು ಎಂದು ಉಮೇಶ್ ರೆಡ್ಡಿ ಪರ ವಕೀಲ ಬಿಎನ್ ಜಗದೀಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ವಾಷಿಂಗ್ಟನ್: 93 ಮರ್ಡರ್ ಮಾಡಿದ್ದ ಸರಣಿ ಹಂತಕ ಸಾಮ್ಯುಯೆಲ್ ಲಿಟಲ್ ನಿಧನ
ಅಮೆರಿಕ ಇತಿಹಾಸದಲ್ಲಿ ಸರಣಿ ಹಂತಕ ಎಂದೇ ಕುಖ್ಯಾತಿ ಪಡೆದಿದ್ದ ಸ್ಯಾಮ್ಯುಯೆಲ್ ಲಿಟ್ಟಲ್ (80) ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಸೈನೈಡ್ ಮೋಹನ್ ಗೆ ತಪ್ಪಿದ ಗಲ್ಲು; ಸಾಯುವವರೆಗೂ ಜೈಲು
ಬಂಟ್ವಾಳ ತಾಲೂಕಿನ ಕೋಳಿಮನೆ ಗ್ರಾಮದ ಅನಿತಾ ಎಂಬ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸೈನೈಡ್ ಮೋಹನ್ ಗೆ...

"ನನ್ನನ್ನು ಹಿಡಿದ ಅಧಿಕಾರಿಗೆ ಸೆಲ್ಯೂಟ್": 'ಕಿಲ್ಲರ್ ಡಾಕ್ಟರ್' ಸಂತೋಷ್ ಪೊಲ್
"ನನ್ನಂಥಹ ಅಪರಾಧಿಯನ್ನು ಹಿಡಿದ ಪೊಲೀಸ್ ಅಧಿಕಾರಿಗೆ ನನ್ನ ಹೃದಯಪೂರ್ವಕ ಸೆಲ್ಯೂಟ್" ಇದು ವೈದ್ಯನಾಗಿದ್ದುಕೊಂಡು ಆರು ಮಂದಿಯ ಧಾರುಣ ಹತ್ಯೆ ಮಾಡಿ ಫಾರ್ಮ್ ಹೌಸ್ ನಲ್ಲಿ ನಿಗೂಢವಾಗಿ ಹೂತಿಟ್ಟಿದ್ದ ಸತಾರಾ ವೈದ್ಯ ಸಂತೋಷ್ ಗುಲಾಬ್ ರಾವ್ ಪೊಲ್ ನ ಮನದಾಳದ ಮಾತು.

