ಎಕ್ಸ್ನಲ್ಲಿ ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಜಯ್ ರಾವತ್, ಮುಂದಿನ ವರ್ಷದ ವೇಳೆಗೆ ತಾವು ಸಂಪೂರ್ಣ ಗುಣಮುಖರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.