ರಾಜಕೀಯಕಾಂಗ್ರೆಸ್ ಹಿರಿತಲೆಗಳಿಗೆ ಸಂಪುಟದಿಂದ ಗೇಟ್ ಪಾಸ್? ಸಚಿವ ಸ್ಥಾನ ಪಡೆಯಲು ಶಾಸಕರ ಸರ್ಕಸ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ತೀವ್ರ ಹಗ್ಗ-ಜಗ್ಗಾಟದ ನಡುವೆ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಸರ್ಕಸ್ ಬುಧವಾರ ದೆಹಲಿಯಲ್ಲಿ ಆರಂಭವಾಗಿದೆ.