Serum Institute

ಪುಣೆಯ ಸೀರಮ್ ಲ್ಯಾಬ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಶನಿವಾರ ಪುಣೆಯಲ್ಲಿರುವ ಸೀರಮ್ ಲ್ಯಾಬ್ ಗೆ ಭೇಟಿ ನೀಡಲಿದ್ದಾರೆ.

ಕೋವಿಡ್ ಲಸಿಕೆ: ಭಾರತಕ್ಕೇ ಮೊದಲ ಆದ್ಯತೆ; ಸರ್ಕಾರಕ್ಕೆ 250 ರೂ. ಗಳಿಗೆ ಲಸಿಕೆ, ಖಾಸಗಿ ಮಾರುಕಟ್ಟೆಗೆ 1000 ರೂ.- ಸೆರಂ ಇನ್ಸ್ಟಿಟ್ಯೂಟ್
ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ.

ಕೋವಿಡ್-19 ಲಸಿಕೆ ಪ್ರಯೋಗಕ್ಕೆ ನೇಮಕಾತಿ ರದ್ದುಪಡಿಸುವಂತೆ ಸೆರಂ ಇನ್ಸ್ ಟಿಟ್ಯೂಗೆ ಡಿಸಿಜಿಐ ಆದೇಶ
ಅಸ್ಟ್ರಾಝೆನಕಾ ಫಾರ್ಮಾ ಕಂಪೆನಿ ಕೋವಿಡ್-19 ಲಸಿಕೆಯ ಪ್ರಯೋಗವನ್ನು ಬೇರೆ ದೇಶಗಳಲ್ಲಿ ನಿಲ್ಲಿಸಿರುವುದರಿಂದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಜೊತೆ ಕೋವಿಡ್-19ನ ಎರಡು ಮತ್ತು ಮೂರನೇ ಹಂತದ ಪ್ರಯೋಗಕ್ಕೆ ನೇಮಕಾತಿಯನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಸೇರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಆದೇಶ ನೀಡಿದೆ

ಬ್ರಿಟನ್ ಬೆನ್ನಲ್ಲೇ ಭಾರತದಲ್ಲೂ ಕೊರೋನಾ ಲಸಿಕೆ ಪ್ರಯೋಗಕ್ಕೆ ಬಿತ್ತು ಬ್ರೇಕ್!
ಬ್ರಿಟನ್ ನ ಆಸ್ಟ್ರಾ ಜೆನಿಕಾ ಸಂಸ್ಥೆಯ ಲಸಿಕೆ ಪ್ರಯೋಗ ಸ್ಥಗಿತವಾದ ಬೆನ್ನಲ್ಲೇ ಭಾರತದ ಸೆರಮ್ ಇನ್ಸ್ ಟಿಟ್ಯೂಟ್ ನ ಕೋವಿಡ್ ಲಸಿಕೆ ಪ್ರಯೋಗಕ್ಕೂ ಕೂಡ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

ಡಿಸಿಜಿಐ ಆದೇಶವನ್ನು ಪಾಲಿಸುತ್ತೇವೆ:ಶೋಕಾಸ್ ನೊಟೀಸ್ ಗೆ ಸೆರಂ ಇನ್ಸ್ ಟಿಟ್ಯೂಟ್ ಪ್ರತಿಕ್ರಿಯೆ
ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ದ ಆದೇಶ, ಸೂಚನೆಗಳಿಗೆ ಬದ್ಧವಾಗಿರುವುದಾಗಿ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಫಾರ್ಮಾ ಕಂಪೆನಿ ಪ್ರತಿಕ್ರಿಯೆ ನೀಡಿದೆ.

ಕೋವಿಡ್-19 ಲಸಿಕೆ ಪ್ರಯೋಗ ರದ್ದುಗೊಳಿಸದ ಸೆರಂ ಇನ್ಸ್ ಟಿಟ್ಯೂಟ್ ಗೆ ಶೋಕಾಸ್ ನೋಟಿಸ್
ಆಕ್ಸ್‌ಫರ್ಡ್ ಸಂಶೋಧಿಸಿರುವ 'ಕೋವಿಶೀಲ್ಡ್' ಲಸಿಕೆಯ ಎರಡನೇ ಹಂತದ ಪ್ರಯೋಗ ರದ್ದುಗೊಳಿಸಿದ ಫಾರ್ಮಾ ದೈತ್ಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಬುಧವಾರ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಭಾರತದಲ್ಲಿ ಆಕ್ಸ್‌ಫರ್ಡ್ ಕೋವಿಡ್ 19 ಲಸಿಕೆ ಪ್ರತಿ ಡೋಸ್‌ಗೆ 225 ರೂ.: ಸೀರಮ್ ಭಾರತ ಸಂಸ್ಥೆ
ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಕೋವಿಡ್-19 ಲಸಿಕೆ ಉತ್ಪಾದನಾ ಪಾಲುದಾರಿಕೆಯನ್ನು ಹೊಂದಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 225 ರೂ.ಗೆ ನೀಡುವುದಾಗಿ ಪ್ರಕಟಿಸಿದೆ.

ಕೋವಿಡ್-19 ಲಸಿಕೆಯ ಪ್ರತಿ ಡೋಸ್ ಗೆ 1,000 ರೂಪಾಯಿ: ಸೆರಮ್ ಇನ್ಸ್ಟಿಟ್ಯೂಟ್ ಸಿಇಒ
ಕೋವಿಡ್-19 ಲಸಿಕೆಗೆ ಜಗತ್ತೇ ಎದುರುನೋಡುತ್ತಿದ್ದು, ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಮುಂಚೂಣಿಯಲ್ಲಿರುವ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನ ಸಿಇಒ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಸಿಕೆ ಕುರಿತು ಸಂದರ್ಶನ ನೀಡಿದ್ದಾರೆ.

ಡೆಂಗೀ ಚಿಕಿತ್ಸೆಗೆ ಮದ್ದು ಪುಣೆ ಕಂಪನಿ ಸಾಧನೆ
ಜಗತ್ತಿನ ಅರ್ಧದಷ್ಟು ಜನಸಂಖ್ಯೆಯನ್ನು ಬಾಧಿಸುವ ಸಾಧ್ಯತೆ ಇರುವ ಡೆಂಗೀಗೆ ಪುಣೆ ಮೂಲದ ಸೀರಮ್ ಇನ್‍ಸ್ಟಿಟ್ಯೂಟ್ ಪರಿಣಾಮಕಾರಿ ಚುಚ್ಚುಮದ್ದು ಅಭಿವೃದ್ಧಿಪಡಿಸಿದೆ...

