ರಾಜ್ಯಪುನೀತ್ ರಾಜ್ ಕುಮಾರ್ ಕುಟುಂಬದಿಂದ 2 ಸಾವಿರ ಜನರಿಗೆ ಅನ್ನ ಸಂತರ್ಪಣೆ
ಇತ್ತೀಚಿಗೆ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೋಮವಾರ ಪುಣ್ಯತಿಥಿಯೊಂದಿಗೆ ಸುಮಾರು 2 ಸಾವಿರ ಜನರಿಗೆ ಅನ್ನ ಸಂತರ್ಪಣೆ ಮಾಡಲು ನಿರ್ಧರಿಸಿದೆ.