ರಾಜ್ಯಬೆಂಗಳೂರು: ನಿರಾಶ್ರಿತರಿಗೆ ಊಟ ಬಡಿಸಿದ ಡಿಸಿಎಂ ಗೋವಿಂದ ಕಾರಜೋಳ
ಲಾಕ್ ಡೌನ್ ನಿಂದ ಬಾಧಿತರಾದವರಿಗೆ ಆಶ್ರಯತಾಣವಾಗಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಶುಕ್ರವಾರ ಭೇಟಿ ನೀಡಿ, ಸಮಾಲೋಚನೆ ನಡೆಸಿ, ಸ್ವತಃ ತಮ್ಮ ಕೈಯಾರೆ ಊಟ ಬಡಿಸಿ ಧೈರ್ಯ ತುಂಬಿದರು.