Server Down

ದೇಶಾದ್ಯಂತ ‘ರಿಲಯನ್ಸ್ ಜಿಯೋ’ ಸರ್ವರ್ ಡೌನ್: ನೆಟ್ ವರ್ಕ್ ಸಿಗದೆ ಬಳಕೆದಾರರ ಪರದಾಟ
ವಾಣಿಜ್ಯ

ದೇಶಾದ್ಯಂತ ‘ರಿಲಯನ್ಸ್ ಜಿಯೋ’ ಸರ್ವರ್ ಡೌನ್: ನೆಟ್ ವರ್ಕ್ ಸಿಗದೆ ಬಳಕೆದಾರರ ಪರದಾಟ

ಸರ್ವರ್‌ಗಳ ಮೇಲೆ ನಿಗಾ ಇಡುವ ಡೌನ್‌ಡಿಟೆಕ್ಟರ್‌ ಸಂಸ್ಥೆ ವರದಿ ಪ್ರಕಾರ ಶೇ.54ರಷ್ಟು ಗ್ರಾಹಕರು ಮೊಬೈಲ್‌ ಇಂಟರ್‌ನೆಟ್‌ ಸಮಸ್ಯೆ ಬಗ್ಗೆ ದೂರಿದರೆ, ಶೇ.38ರಷ್ಟು ಜಿಯೋ ಬಳಕೆದಾರರು ಜಿಯೋ ಫೈಬರ್‌ ಹಾಗೂ ಶೇ.7ರಷ್ಟು ಗ್ರಾಹಕರು ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಬಗ್ಗೆ ದೂರಿದ್ದಾರೆ ಎಂದು ತಿಳಿಸಿದೆ.

ಫೇಸ್ ಬುಕ್, ಇನ್ ಸ್ಟಾಗ್ರಾಮ್ ಏಕಾಏಕಿ ಲಾಗೌಟ್; ಸೇವೆಯಲ್ಲಿ ವ್ಯತ್ಯಯ, ಮೆಟಾ ಸ್ಪಷ್ಟನೆ
ವಿಜ್ಞಾನ-ತಂತ್ರಜ್ಞಾನ

ಫೇಸ್ ಬುಕ್, ಇನ್ ಸ್ಟಾಗ್ರಾಮ್ ಏಕಾಏಕಿ ಲಾಗೌಟ್; ಸೇವೆಯಲ್ಲಿ ವ್ಯತ್ಯಯ, ಮೆಟಾ ಸ್ಪಷ್ಟನೆ

ಖ್ಯಾತ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಮೆಟಾ ಸಂಸ್ಥೆಯ ಸರ್ವರ್ ಡೌನ್ ಆಗಿದ್ದು, ಜಗತಿನಾದ್ಯಂತ ಏಕಾಏಕಿ ಖಾತೆಗಳು ಲಾಗೌಟ್ ಆಗಿವೆ. ಇದರಿಂದ ಬಳಕೆದಾರರ ಕಂಗಲಾಗಿದ್ದು, ತಮ್ಮ ಖಾತೆ ಹ್ಯಾಕ್ ಆಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ.

ದೆಹಲಿ ಏಮ್ಸ್ ಸರ್ವರ್ 7 ನೇ ದಿನವೂ ಡೌನ್, 2 ಅಮಾನತು
ದೇಶ

ದೆಹಲಿ ಏಮ್ಸ್ ಸರ್ವರ್ 7 ನೇ ದಿನವೂ ಡೌನ್, 2 ಅಮಾನತು

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ನ ಸರ್ವರ್ ಸತತ 7 ನೇ ದಿನವೂ  ಡೌನ್ ಆಗಿದೆ. ಆದರೆ ಅಧಿಕೃತ ಮೂಲಗಳು ಇ-ಆಸ್ಪತ್ರೆ ಡೇಟಾವನ್ನು ಸರ್ವರ್ ಗಳಲ್ಲಿ ಮರುಸ್ಥಾಪಿಸಲಾಗಿದೆ ಎಂದು ತಿಳಿಸಿವೆ. 

ನಂದಿಗ್ರಾಮದ ಚುನಾವಣೆ ಫಲಿತಾಂಶ ಪ್ರಶ್ನಿಸಿ ಕೋರ್ಟ್ ಮೊರೆ ಹೋಗುತ್ತೇನೆ: ಮಮತಾ ಬ್ಯಾನರ್ಜಿ
ದೇಶ

ನಂದಿಗ್ರಾಮದ ಚುನಾವಣೆ ಫಲಿತಾಂಶ ಪ್ರಶ್ನಿಸಿ ಕೋರ್ಟ್ ಮೊರೆ ಹೋಗುತ್ತೇನೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೆದ್ದಿದ್ದರೂ ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. 

ವಿಶ್ವಾದ್ಯಂತ ಜಿ-ಮೇಲ್ ಸೇವೆ ವ್ಯತ್ಯಯ; ಸಮಸ್ಯೆ ಬಗೆಹರಿಸುವುದಾಗಿ ಹೇಳಿದ ಗೂಗಲ್ 
ವಿದೇಶ

ವಿಶ್ವಾದ್ಯಂತ ಜಿ-ಮೇಲ್ ಸೇವೆ ವ್ಯತ್ಯಯ; ಸಮಸ್ಯೆ ಬಗೆಹರಿಸುವುದಾಗಿ ಹೇಳಿದ ಗೂಗಲ್ 

ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಇಂದು ಜಿ-ಇಮೇಲ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿತ್ತು, ಬಳಕೆದಾರರು ಸಂದೇಶ ಕಳುಹಿಸಲು ಸಾಧ್ಯವಾಗುತ್ತಿರಲಿಲ್ಲ.

ಜಗತ್ತಿನಾದ್ಯಂತ ಫೇಸ್‌ಬುಕ್‌, ವಾಟ್ಸಪ್‌ ಸರ್ವರ್‌ ಡೌನ್‌
ವಿದೇಶ

ಜಗತ್ತಿನಾದ್ಯಂತ ಫೇಸ್‌ಬುಕ್‌, ವಾಟ್ಸಪ್‌ ಸರ್ವರ್‌ ಡೌನ್‌

ಖ್ಯಾತ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್‌ ಮತ್ತು ವಾಟ್ಸಪ್‌ ಸರ್ವರ್‌ ವಿಶ್ವದಾದ್ಯಂತ ಡೌನ್‌ ಆಗಿದ್ದು, ಉಭಯ ತಾಣಗಳ ಸೇವೆ ನಿಧಾನಗೊಂಡಿದೆ.