service

New Aadhaar App ಮೂಲಕ ಮೊಬೈಲ್ ನಂಬರ್, ಇ-ಮೇಲ್ update ಗೆ ಅವಕಾಶ: 6 ತಿಂಗಳವರೆಗೆ ಸೌಲಭ್ಯ ಉಚಿತ!
ಈ ವೈಶಿಷ್ಟ್ಯ 6 ತಿಂಗಳವರೆಗೆ ಉಚಿತವಾಗಿರಲಿದೆ. ವ್ಯಕ್ತಿಗಳು ಆಧಾರ್ ಅಪ್ಲಿಕೇಶನ್ ಮೂಲಕ ನೇರವಾಗಿ ತಮ್ಮ ಇಮೇಲ್ ಐಡಿಯನ್ನು ಸೇರಿಸಲು ಅಥವಾ ನವೀಕರಿಸಲು ಅವಕಾಶ ನೀಡಿದೆ

ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಪರೀಕ್ಷೆ ಬರೆಯುವುದು ಕಡ್ಡಾಯ: ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ ತೀರ್ಪಿನಲ್ಲಿ, ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವವರು ಎರಡು ವರ್ಷಗಳ ಒಳಗೆ TET ಗೆ ಅರ್ಹತೆ ಪಡೆಯಬೇಕು.

ನಿರ್ವಹಣೆ ಕಾಮಗಾರಿ: ಫೆ.11ರಂದು ಎರಡು ಗಂಟೆಗಳ ಕಾಲ ಈ ಮಾರ್ಗದಲ್ಲಿ ಮೆಟ್ರೊ ಸಂಚಾರ ಸ್ಥಗಿತ
ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಭಾನುವಾರ ಅಂದರೆ ಫೆಬ್ರವರಿ 11ರಂದು ಎರಡು ಗಂಟೆ ಸಮಯ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಜಯದೇವ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಸೇವಾವಧಿ ಮುಕ್ತಾಯ: ಕಚೇರಿ ಸಿಬ್ಬಂದಿಯಿಂದ ಭಾವಪೂರ್ಣ ಬೀಳ್ಕೊಡುಗೆ
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾ ಅವಧಿ ನಾಳೆ(ಜನವರಿ 31)ಗೆ ಮುಕ್ತಾಯವಾಗುತ್ತಿದ್ದು ಇಂದು ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದರು.

ವಿಧಾನಸಭೆ ಚುನಾವಣೆ: ಮೇ 9 ಮತ್ತು 10ರಂದು ಕೆಎಸ್ ಆರ್ ಟಿಸಿ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯ
ಮೇ 10ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಲುವಾಗಿ ಹೆಚ್ಚಿನ ಬಸ್ಸುಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೇವೆಗೆ ನಿಯೋಜಿಲಾಗಿರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಬಸ್ಸುಗಳ ಸೇವೆಯಲ್ಲಿ ಮೇ 9 ಮತ್ತು 10ರಂದು ವ್ಯತ್ಯಯವಾಗಲಿದೆ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣೆ ಎಫೆಕ್ಟ್: ಕಂದಾಯ ಇಲಾಖೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಸೇವೆಯಲ್ಲಿ ಕೆಲ ವ್ಯತ್ಯಯಗಳು ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರ ಸೇವೆ ಖಾಯಂ, ಇನ್ನು 100 ಕಾರ್ಮಿಕರ ಸೇವೆ ಖಾಯಂಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂ ಮಾಡಲಾಗಿದೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಬೆಂಗಳೂರು ನಗರದ ಸ್ಮಶಾನ ಕಾರ್ಮಿಕರ ಜತೆ ಇಂದು ಬೆಳಗ್ಗೆ ಅವರು ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಉಪಾಹಾರ ಸೇವಿಸಿದ ನಂತರ ಈ ವಿಷಯ ತಿಳಿಸಿದ್ದಾರೆ.

ಡಾ. ಸಿಎನ್ ಮಂಜುನಾಥ್ ಸೇವಾವಧಿ ಒಂದು ವರ್ಷ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ
ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಯಾಣಿಕರ ಕೋರಿಕೆಯಂತೆ ನ.18 ರಿಂದ ನಮ್ಮ ಮೆಟ್ರೋ ಸೇವೆ ರಾತ್ರಿ 11 ಗಂಟೆಯವರೆಗೆ ವಿಸ್ತರಣೆ
ಪ್ರಯಾಣಿಕರ ಕೋರಿಕೆಯಂತೆ ಬೆಂಗಳೂರು ಮೆಟ್ರೋ ರೈಲು ನಿಗಮ( ಬಿಎಂಆರ್ ಸಿಎಲ್ ) ನಮ್ಮ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯವರೆಗೂ ವಿಸ್ತರಿಸಿದೆ.

