ರಾಜ್ಯಗೋವಾದಲ್ಲಿ ಹೊಸ ವರ್ಷ ಆಚರಣೆ, ಮಗುವಿನ ಮೃತದೇಹ ಜೊತೆ 19 ಗಂಟೆ ಕಳೆದಿದ್ದ ಸಿಇಒ ಸುಚನಾ ಸೇಠ್
ಬೆಂಗಳೂರು ಮೂಲದ ಎಐ ಸ್ಟಾರ್ಟಪ್ ಸಿಇಒ ಸುಚನಾ ಸೇಠ್ ಅವರು ಗೋವಾದಲ್ಲಿ ತನ್ನ 4 ವರ್ಷದ ಮಗ ಚಿನ್ಮಯ್ನನ್ನು ಸರ್ವಿಸ್ ಅಪಾರ್ಟ್ಮೆಂಟ್ನಲ್ಲಿ ಹತ್ಯೆ ಮಾಡುವ ಮೊದಲು ಹೊಸ ವರ್ಷವನ್ನು ಆಚರಿಸಿದ್ದರು ಎಂದು ತಿಳಿದುಬಂದಿದೆ. ತನ್ನ ಮಗನನ್ನು ಸರಿಯಾಗಿ ಹೇಗೆ ಬೆಳೆಸುವುದು ಎಂದು ತಿಳಿದುಕೊಳ್ಳಲು ಬೆಂಗಳೂರಿನಲ್ಲಿ "ಪೋಷಕರ ಚಿಕಿತ್ಸೆ" ಎಂಬ ಮಾನಸಿಕ ಥೆರಪಿಗೆ ಒಳಪಟ್ಟಿದ್ದರು ಎಂ