ವಾಣಿಜ್ಯಬೆಂಗಳೂರಿನಲ್ಲಿ ವೋಲ್ವೋ ಪರ್ಸನಲ್ ಸರ್ವೀಸ್ ಕೇಂದ್ರ ಆರಂಭ
ವಿಶ್ವದ ಖ್ಯಾತ ಕಾರು ತಯಾರಿಕಾ ಕಂಪನಿ ವೋಲ್ವೋ ಕಾರ್ ಇಂಡಿಯಾ ರಾಜ್ಯದ ಗ್ರಾಹಕರಿಗೆ ವಿಶ್ವ ದರ್ಜೆಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ತನ್ನ ಅಧಿಕೃತ ಸೇವಾ ಸಂಸ್ಥೆ ಎಂದು ಮಾರ್ಷಲ್ ಮೋಟರ್ಸ್ ಗೆ ಮಾನ್ಯತೆ ನೀಡಿದೆ.