ರಾಜಕೀಯವೋಟಿಗಾಗಿ ಉಚಿತ, ಚುನಾವಣೆ ಬಳಿಕ ದರ ಏರಿಕೆ ಖಚಿತ; ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ, ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಿಲ್ಲ 6 ತಿಂಗಳಿಂದ ವೇತನ!
ರಾಜ್ಯದ ಆರ್ಥಿಕ ಸ್ಥಿತಿಯನ್ನು ಪಾತಳಕ್ಕೆ ತಳ್ಳಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬಡವರಿಗೆ ಶಾಪವಾಗಿ ಪರಿಣಮಿಸಿದೆ. ಸರ್ಕಾರ ಹಣ ಬಾಕಿ ಉಳಿಸಿಕೊಂಡಿರುವ ಕಾರಣ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್ ಗಳು ಬಂದ್ ಆಗಿವೆ.