ರಾಜ್ಯವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮುಷ್ಕರಕ್ಕೆ ಆರೋಗ್ಯ ಸಿಬ್ಬಂದಿ ಮುಂದು; ಸರ್ಕಾರ ಕಾನೂನು ಕ್ರಮದ ಎಚ್ಚರಿಕೆ
ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಮತ್ತು ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಸಾಮೂಹಿಕ ಮುಷ್ಕರದಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ.