ದೇಶ2047ಕ್ಕೆ ದೇಶದಲ್ಲಿ ಇಸ್ಲಾಂ ಆಡಳಿತ ಸ್ಥಾಪಿಸುವ ಗುರಿ; 'ಸೇವಾ ತಂಡ', 'ಕಿಲ್ಲರ್ ಸ್ಕ್ವಾಡ್' ಸ್ಥಾಪಿಸಿದ ಪಿಎಫ್ ಐ: ಎನ್ಐಎ ಚಾರ್ಜ್ ಶೀಟ್ ನಲ್ಲಿ ಮಾಹಿತಿ ಬಹಿರಂಗ!
PFI ಸಂಘಟನೆ ದೇಶದಲ್ಲಿ ಕೋಮು ದ್ವೇಷ, ಉಗ್ರಗಾಮಿ ಚಟುವಟಿಕೆ ಮತ್ತು ಸಮಾಜದ ಸ್ವಾಸ್ಥ್ಯ ಕೆಡಿಸಿ ಅನಿಶ್ಚಿತತೆ ಹುಟ್ಟುಹಾಕುವ ಉದ್ದೇಶವನ್ನು ಹೊಂದಿದ್ದು 2047ಕ್ಕೆ ಭಾರತದಲ್ಲಿ ಇಸ್ಲಾಮ್ ಆಡಳಿತವನ್ನು ತರಬೇಕೆಂಬ ಮಹದಾಸೆಯನ್ನು ಹೊಂದಿದೆ ಎಂಬ ಆಘಾತಕಾರಿ ಮಾಹಿತಿ ಬಯಲಿಗೆ ಬಂದಿದೆ.