ರಾಜ್ಯನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಕೆಲ ಕಾಲ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ..!
ತಾಂತ್ರಿಕ ದೋಷದಿಂದಾಗಿ ತಾತ್ಕಾಲಿಕವಾಗಿ ಕೆಲ ಕಾಲ ಮೆಟ್ರೋ ಸಂಚಾರ ಇಂದು ಸ್ಥಗಿತಗೊಳ್ಳಲಿದೆ. ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ.