ದೇಶದೆಹಲಿಯಲ್ಲಿ ಲೆಫ್ಟಿನೆಂಟ್ ಗೌರ್ನರ್ ಗೆ ಪರಮಾಧಿಕಾರ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ದೆಹಲಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗಿಂತ ಲೆಫ್ಟಿನೆಂಟ್ ಗೌರ್ನರ್ ಗೆ ಪರಮಾಧಿಕಾರ ನೀಡಿರುವ ಕಾನೂನನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ಮಾಡಲು ನಿರಾಕರಸಿದೆ.