ದೆಹಲಿಯಿಂದ ಪಾಕಿಸ್ತಾನಕ್ಕೆ ತೆರಳುವ ಸಂಜೋತಾ ಎಕ್ಸ್ಪ್ರೆಸ್ ರೈಲು ಸೇವೆ ಭಾನುವಾರದಿಂದ ಪುನಾರಂಭವಾಗಲಿದೆ ಎಂದು ರೈಲ್ವೆ ಇಲಾಖೆ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.