session

ವಯಸ್ಸಿಗೂ ಪ್ರೀತಿಗೂ ಸಂಬಂಧವಿದೆಯೇ? ವಿಧಾನಸಭೆ ಕಲಾಪದಲ್ಲಿ ಸ್ವಾರಸ್ಯಕರ ಚರ್ಚೆ!
ವಯಸ್ಸಿಗೂ ಪ್ರೀತಿಗೂ ಸಂಬಂಧವಿದೆಯೇ ? ಇಂಥದ್ದೊಂದು ಸ್ವಾರಸ್ಯಕರ ಪ್ರಶ್ನೆ ಇಂದು ವಿಧಾನಸಭೆ ಕಲಾಪ ನಡೆಯುತ್ತಿರುವಾಗ ಮೂಡಿತು, ಈ ಸಂದರ್ಭದಲ್ಲಿ ಸದನ ಕ್ಷಣಕಾಲ ನಗೆಗಡಲಿನಲ್ಲಿ ತೇಲಿತು.

ಶಾಸಕರಿಗೆ ಕಾಗೇರಿ ಭಾವನಾತ್ಮಕ ಪಾಠ! ಕಟ್ಟುನಿಟ್ಟಿನಿಂದ ನಡೆಸಲು ಬಿಎಸ್ ವೈಸಲಹೆ: ನಿಯಮಾವಳಿಯಂತೆ ಸದನ ನಡೆಯಲಿ-ಸಿಎಂ
ಜನರ ಅಪೇಕ್ಷೆಗಳನ್ನು ಈಡೇರಿಸುವ ದೇಗುಲ ಇದು. ಈ ಬಗ್ಗೆ ಎಲ್ಲರೂ ಒಟ್ಟಿಗೆ ಯೋಚಿಸಬೇಕು. ಮೊದಲ ಬಾರಿಗೆ ಸ್ಪೀಕರ್ ಸಮಾವೇಶ 1921ರಲ್ಲಿ ನೂರು ವರ್ಷಗಳ ಹಿಂದೆ ಶಿಮ್ಲಾದಲ್ಲಿ ನಡೆದಿತ್ತು.

ಸದನದಲ್ಲಿ ಇಂದು ಬೇಷರತ್ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಏನೆಂದರು?: ಇದಕ್ಕೆ ಸ್ಪೀಕರ್ ಪ್ರತಿಕ್ರಿಯೆ ಏನು?
ಆಡಬಾರದ ಮಾತುಗಳನ್ನು ಸದನದಲ್ಲಿ ಆಡಿ ಅದು ದೇಶ ಮಟ್ಟದಲ್ಲಿ ತೀವ್ರ ವಿವಾದವೆದ್ದ ಬಳಿಕ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ಕೆ ಆರ್ ರಮೇಶ್ ಕುಮಾರ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ಕಲಾಪ ಆರಂಭದಲ್ಲಿಯೇ ಕ್ಷಮೆಯಾಚಿಸಿ ವಿವಾದಕ್ಕೆ ಅಂತ್ಯಹಾಡುವ ಪ್ರಯತ್ನ ಮಾಡಿದರು.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತು ಸರ್ಕಾರ ನಿರ್ಧಾರ: ಶೋಭಾ ಕರಂದ್ಲಾಜೆ
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಕೇಂದ್ರ ಕೃಷಿ ಇಲಾಖೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆಯವರು ಭಾನುವಾರ ಹೇಳಿದ್ದಾರೆ.

ಡಿ.13ರಂದು ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಸಿಎಂ ಬೊಮ್ಮಾಯಿ
10 ದಿನಗಳ ಕಾಲ ನಡೆಯಲಿರುವ ಚಳಿಗಾಲ ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ಲಖನ್ ಜಾರಕಿಹೊಳಿ ಪಕ್ಷದ ಸದಸ್ಯನಾಗಿರದ ಕಾರಣ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಲ್ಲ: ಸವದಿ
ಡಿಸಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಭಾಗದ ಶಾಸಕರು ಮತ್ತು ಸಂಸದರ ಜೊತೆ ಪ್ರತ್ಯೇಕ ಸಭೆ ನಡೆಸಿದರು ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದ್ದಾರೆ.

ಅಧಿವೇಶನಕ್ಕೂ ಮುನ್ನ ಬೆಳಗಾವಿಯಲ್ಲಿ ರೈತರ ಸಮಾವೇಶ
ಗಡಿ ಜಿಲ್ಲೆಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 12 ರಂದು ಬೆಳಗಾವಿಯಲ್ಲಿ ರಾಜ್ಯದ ವಿವಿಧೆಡೆಯಿಂದ ರೈತರ ಸಮಾವೇಶ ನಡೆಯಲಿದೆ.

ವಿಧಾನಸಭೆ ಅಧಿವೇಶನದ ಮೇಲೂ ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಕರಿನೆರಳು!
ದಕ್ಷಿಣ ಆಫ್ರಿಕಾ ಮೂಲದ ಕೋವಿಡ್ ಹೊಸ ರೂಪಾಂತರ ತಳಿ ಓಮಿಕ್ರಾನ್ ಕರಿನೆರಳು ಇದೀಗ ಡಿಸೆಂಬರ್ 13-24 ರಂದು ನಡೆಯಬೇಕಿದ್ದ ರಾಜ್ಯದ ವಿಧಾನಸಭೆ ಅಧಿವೇಶನದ ಮೇಲೂ ಬಿದ್ದಿದೆ.

ಹೊಸದಾಗಿ ಆಯ್ಕೆಯಾದ ಎಂಎಲ್‌ಸಿಗಳು ಅಧಿವೇಶನಕ್ಕೆ ಹಾಜರಾಗುವಂತಿಲ್ಲ!
ರಾಜ್ಯಾದ್ಯಂತ 20 ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾಗಿರುವ ವಿಧಾನಪರಿಷತ್‌ನ ನೂತನ ಸದಸ್ಯರು ಡಿಸೆಂಬರ್‌ನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಹಾಜರಾಗುವಂತಿಲ್ಲ.

