session

ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ನಿರ್ಧಾರ
ರಾಜಕೀಯ

ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ನಿರ್ಧಾರ

ಸೋಮವಾರದಿಂದ ಆರಂಭವಾಗುವ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿದೆ.

ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ತಿರುಗಿ ಬೀಳಲು ಪ್ರತಿಪಕ್ಷ ಕಾಂಗ್ರೆಸ್ ಸಜ್ಜು
ರಾಜಕೀಯ

ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ತಿರುಗಿ ಬೀಳಲು ಪ್ರತಿಪಕ್ಷ ಕಾಂಗ್ರೆಸ್ ಸಜ್ಜು

ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಶ್ನಾವಳಿಯೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಶಾಸಕರು ಸಜ್ಜುಗೊಂಡಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಅಗಲಿದ ಗಣ್ಯರಿಗೆ ಲೋಕಸಭೆಯಲ್ಲಿ ಗೌರವ ಸಂತಾಪ;ಕಲಾಪ 1 ಗಂಟೆ ಮುಂದೂಡಿಕೆ 
ದೇಶ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಅಗಲಿದ ಗಣ್ಯರಿಗೆ ಲೋಕಸಭೆಯಲ್ಲಿ ಗೌರವ ಸಂತಾಪ;ಕಲಾಪ 1 ಗಂಟೆ ಮುಂದೂಡಿಕೆ 

ಕೋವಿಡ್-19 ಸಾಂಕ್ರಾಮಿಕ ಭೀತಿ, ಶಿಷ್ಟಾಚಾರ, ನಿಯಮಗಳ ನಡುವೆ ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಬೆಳಗ್ಗೆ  9 ಗಂಟೆಗೆ ಆರಂಭವಾಯಿತು.

ಅಧಿವೇಶನ ಅವಧಿ ವಿಸ್ತರಣೆ ಮಾಡಿ: ಸ್ಪೀಕರ್'ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ
ರಾಜಕೀಯ

ಅಧಿವೇಶನ ಅವಧಿ ವಿಸ್ತರಣೆ ಮಾಡಿ: ಸ್ಪೀಕರ್'ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಸೆಪ್ಟೆಂಬರ್ 21ರಿಂದ ವಿಧಾನಮಂಡಲ ಅಧಿವೇಶನವನ್ನು ಕೇವಲ 8 ದಿನಗಳವರೆಗೆ ಮಾತ್ರ ನಡೆಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಕನಿಷ್ಟ ಮೂರು ವಾರಗಳವರೆಗೆ ಆದರೂ ವಿಸ್ತರಿಸಬೇಕೆಂದು ಕೋರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. 

ವಿಧಾನಸಭೆ ಅಧಿವೇಶನ: ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ಭರ್ಜರಿ ತಯಾರಿ, 1,200ಕ್ಕೂ ಹೆಚ್ಚು ಪ್ರಶ್ನೆ ಕೇಳಲು ಸಿದ್ಧತೆ
ರಾಜಕೀಯ

ವಿಧಾನಸಭೆ ಅಧಿವೇಶನ: ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ಭರ್ಜರಿ ತಯಾರಿ, 1,200ಕ್ಕೂ ಹೆಚ್ಚು ಪ್ರಶ್ನೆ ಕೇಳಲು ಸಿದ್ಧತೆ

ಕೊರೋನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಎಸಗಿದೆ ಹಾಗೂ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಿಧಾನಮಂಡಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆ ನಡೆಸಿದೆ. ಅಲ್ಲದೆ, 1,200ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸರ್ಕಾರದ ಮುಂದಿಡಲು...

ವಿಧಾನಸೌಧದಲ್ಲೇ ಸೆ.21ರಿಂದ ಕಲಾಪ ಆರಂಭ: ಕಿಟಕಿ, ಬಾಗಿಲುಗಳ ತೆರೆಯಲು ನಿರ್ಧಾರ
ರಾಜ್ಯ

ವಿಧಾನಸೌಧದಲ್ಲೇ ಸೆ.21ರಿಂದ ಕಲಾಪ ಆರಂಭ: ಕಿಟಕಿ, ಬಾಗಿಲುಗಳ ತೆರೆಯಲು ನಿರ್ಧಾರ

ಕೋವಿಡ್-19 ಹಿನ್ನೆಲೆಯಲ್ಲಿ ಮುಂದಿನ ತಿಂಗಳು 21ರಿಂದ ನಡೆಸಲು ಉದ್ದೇಶಿಸಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ವಿಧಾನಸೌಧದಲ್ಲಿಯೇ ನಡೆಸಲು ತೀರ್ಮಾನಿಸಲಾಗಿದ್ದು, ಕಲಾಪದ ವೇಳೆ ಕಿಟಕಿ, ಬಾಗಿಲುಗಳ ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ. 

ಜಿಕೆವಿಕೆ, ಅರಮನೆ ಮೈದಾನ, ನ್ಯಾಯಾಂಗ ಅಕಾಡೆಮಿ: ಸ್ಪೀಕರ್ ಹೆಗಲಿಗೆ ಅಧಿವೇಶನದ ಸ್ಥಳ ನಿರ್ಧಾರದ ಹೊಣೆ!
ರಾಜಕೀಯ

ಜಿಕೆವಿಕೆ, ಅರಮನೆ ಮೈದಾನ, ನ್ಯಾಯಾಂಗ ಅಕಾಡೆಮಿ: ಸ್ಪೀಕರ್ ಹೆಗಲಿಗೆ ಅಧಿವೇಶನದ ಸ್ಥಳ ನಿರ್ಧಾರದ ಹೊಣೆ!

ಸೆಪ್ಟಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುವ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಸೆಪ್ಟಂಬರ್ ಮುಗಿಯುವುದರೊಳಗೆ ವಿಧಾನಮಂಡಲ ಅಧಿವೇಶನ ನಡೆಸಬೇಕು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅಧಿವೇಶನವನ್ನು ಎಲ್ಲಿ ನಡೆಸಬೇಕು ಎಂಬುದು ತೀರ್ಮಾನವಾಗಿಲ್ಲ,

ಸೆಪ್ಟೆಂಬರ್ ನಲ್ಲಿ ರಾಜ್ಯ ಮುಂಗಾರು ಅಧಿವೇಶನ?
ರಾಜ್ಯ

ಸೆಪ್ಟೆಂಬರ್ ನಲ್ಲಿ ರಾಜ್ಯ ಮುಂಗಾರು ಅಧಿವೇಶನ?

ಕೊರೋನಾ ಭೀತಿ ನಡುವಲ್ಲೇ ವೈರಸ್ ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳು ಹಾಗೂ ಸಿದ್ಧತೆಗಳೊಂದಿಗೆ ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ವಿಧಾನಸಭೆ ಅಧಿವೇಶನ: ನೂತನ ಕಟ್ಟಡಕ್ಕಾಗಿ ಹುಡುಕಾಡುತ್ತಿದೆ ರಾಜ್ಯ ಸರ್ಕಾರ!
ರಾಜ್ಯ

ವಿಧಾನಸಭೆ ಅಧಿವೇಶನ: ನೂತನ ಕಟ್ಟಡಕ್ಕಾಗಿ ಹುಡುಕಾಡುತ್ತಿದೆ ರಾಜ್ಯ ಸರ್ಕಾರ!

ಸೆಪ್ಟಂಬರ್ ತಿಂಗಳಿನಲ್ಲಿ ವಿಧಾನಸಭೆ ಅಧಿವೇಶನ್ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ದೊಡ್ಡ ಸಭಾಂಗಣ ಅಥವಾ ಖಾಸಗಿ ಸ್ಥಳಗಳನ್ನು ಒಳಗೊಂಡಂತೆ ಸೂಕ್ತ ಸ್ಥಳಕ್ಕಾಗಿ ಹುಡುಕಾಟ ಆರಂಭಿಸಿದೆ ಎಂದು ತಿಳಿದುಬಂದಿದೆ.