session

ಭೂ ಸುಧಾರಣೆ ಕಾಯ್ದೆ ಕುರಿತು ಚರ್ಚೆ ನಡೆಸಲು ಅಧಿವೇಶನ ನಡೆಸಿ: ಸಿದ್ದರಾಮಯ್ಯ
ಭೂ ಕಾಯ್ದೆ ಸುಧಾರಣೆ ಕಾಯ್ದೆ ಕುರಿತು ಚರ್ಚೆ ನಡೆಸಲು ಅಧಿವೇಶನ ನಡೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಗ್ರಹಿಸಿದ್ದಾರೆ.

ಕೊರೋನಾವೈರಸ್ ಕಾರಣ ಅಧಿವೇಶನದ ಅವಧಿ ಮೊಟಕುಗೊಳಿಸಲ್ಲ- ಮುಖ್ಯಮಂತ್ರಿ ಯಡಿಯೂರಪ್ಪ
ಅಧಿವೇಶನದ ಅವಧಿಯನ್ನು ಮೊಟಕುಗೊಳಿಸಿ ಜನರಿಗೆ ಭೀತಿಯ ಸಂದೇಶವನ್ನು ನಾವು ಕಳುಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ.

ನಾನು ಶ್ರೇಷ್ಠ ನೀನು ಕನಿಷ್ಠ ಎಂಬ ಭಾವ ಬೇಡ: ನಾರಾಯಣಸ್ವಾಮಿ
ಎಪ್ಪತ್ತು ವರ್ಷಗಳ ಬಳಿಕ ಸಂವಿಧಾನವನ್ನು ಪುನರ್ ಮನನ ಮಾಡಿಕೊಳ್ಳುತ್ತಿರುವುದು ಪ್ರಶಂಸನೀಯ. ಸಂವಿಧಾನ ಈ ನೆಲದ ಶ್ರೇಷ್ಠಗ್ರಂಥ ಎಂದು ಹೆಬ್ಬಾಳ ನಾರಾಯಣಸ್ವಾಮಿ ಬಣ್ಣಿಸಿದರು.

ವಿಧಾನ ಪರಿಷತ್ ನಲ್ಲಿ "ಬಿಗ್ ಜೀರೋ" ಕುರಿತು ಸ್ವಾರಸ್ಯಕರ ಚರ್ಚೆ...!
ವಿಧಾನ ಪರಿಷತ್ ಕಲಾಪದಲ್ಲಿ ಬಿಗ್ ಜೀರೋ ವಿಷಯದ ಕುರಿತು ಸ್ವಾರಸ್ಯಕರ ಚರ್ಚೆ ನಡೆಯಿತು. ಯಡಿಯೂರಪ್ಪ ಇಲ್ಲದ ಬಿಜೆಪಿ ಬಿಗ್ ಜೀರೋ ಎನ್ನುವ ವಿಷಯದ ಮೇಲೆ ಚರ್ಚೆ ನಡೆದರೂ ಯಡಿಯೂರಪ್ಪ ಇಲ್ಲದ ಬಿಜೆಪಿ ಶೂನ್ಯ ಎನ್ನುವುದನ್ನು ಒಪ್ಪಿಕೊಳ್ಳಲು ಬಿಜೆಪಿ ಸದಸ್ಯರು ತಯಾರಿರಲಿಲ್ಲ.

ಶಾಸಕರಿಗೆ ಸಂವಿಧಾನದ ಕನ್ನಡ ಪ್ರತಿ ಹಂಚಿಕೆ- ಬಿಎಸ್ ಯಡಿಯೂರಪ್ಪ
ಮಾರ್ಚ್ 2 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 4 ಮತ್ತು 5 ರಂದು ಎಲ್ಲಾ ಶಾಸಕರಿಗೂ ಸಂವಿಧಾನದ ಬಗ್ಗೆ ಮಾತನಾಡಲು ಅವಕಾಶ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

'ಆವೇಶ ಭರಿತ ಹೇಳಿಕೆಗಳಿಂದಲೇ ಕೆ.ಜೆ.ಜಾರ್ಜ ಗೃಹ ಸಚಿವ ಹುದ್ದೆ ಕಳೆದುಕೊಂಡರು'
ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿ ದ್ದರಿಂದಲೇ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಐಎಎಸ್ ಅಧಿಕಾರಿ ಡಿ.ಕೆ. ರವಿ ಮತ್ತು ಡಿವೈಎಸ್‍ಪಿ ಎಂ.ಕೆ. ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡ ರೆಂದು ಗೃಹ ಸಚಿವ ಬಸವ ರಾಜ ಬೊಮ್ಮಾಯಿ ಹೇಳಿದರು.

ಸದನಕ್ಕೆ ಸಚಿವರು, ಶಾಸಕರು ಗೈರು: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಶಾಸಕರು ಹಾಗೂ ಸಚಿವರ ಗೈರು ಹಾಜರಿ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮ ಯ್ಯ ಆಕ್ಷೇಪ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.

ಇಂದಿನಿಂದ ಜಂಟಿ ಅಧಿವೇಶನ: ಗೋಲಿಬಾರ್, ದೇಶದ್ರೋಹ ಕೇಸ್ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಮೊಟ್ಟ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದೆ.

ವಿಧಾನಸಭೆ ಅಧಿವೇಶನದಲ್ಲಿ ಬೀದರ್ ಶಾಲೆ ವಿಚಾರ ಪ್ರಸ್ತಾಪ- ಸಿದ್ದರಾಮಯ್ಯ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದಕ್ಕೆ ಬೀದರ್ ನ ಶಾಲೆಯೊಂದರ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಪೊಲೀಸರು ದೇಶ ದ್ರೋಹ ಪ್ರಕರಣ ದಾಖಲಿಸಿರುವ ವಿಚಾರವನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

