Set fire

ಬಾಗಲಕೋಟೆ: ಪ್ರತಿಭಟನೆ ವೇಳೆ 'ಅಂಧಾಭಿಮಾನ'; ಬೆಂಕಿ ಹಚ್ಚಿಕೊಳ್ಳಲು ಸಿದ್ದು ಬೆಂಬಲಿಗ ಯತ್ನ
ರಾಜ್ಯ

ಬಾಗಲಕೋಟೆ: ಪ್ರತಿಭಟನೆ ವೇಳೆ 'ಅಂಧಾಭಿಮಾನ'; ಬೆಂಕಿ ಹಚ್ಚಿಕೊಳ್ಳಲು ಸಿದ್ದು ಬೆಂಬಲಿಗ ಯತ್ನ

ಗಾಯಾಳುಗಳನ್ನು ಗುಳೇದಗುಡ್ಡ ಬಳಿಯ ನಾಗರಾಲ್ ನಿವಾಸಿ ದ್ಯಾವಪ್ಪ ಮಾಗಿ ಮತ್ತು ಬಿಳಗಿ ತಾಲೂಕಿನ ಗಿರಿಸಾಗರದ ಹನುಮಂತ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!
ರಾಜ್ಯ

ಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ!

ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರಿನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಗರದ ಪುಟ್ಟೇನಹಳ್ಳಿ ಬಳಿ ನಡೆದಿದೆ. ಪೊಲೀಸ್ ಪೇದೆ ಸಂಜಯ್ ಮೃತ ದುರ್ದೈವಿ ಎನ್ನಲಾಗಿದೆ. ಸಂಜಯ್ ಗೆ ಹೋಮ್ ಗಾರ್ಡ್ ರಾಣಿ ಎಂಬಾಕೆ ಬೆಂಕಿ ಹಚ್ಚಿ ಹತೈಗೈದಿದ್ದಾಳೆ. 

ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧ; ಇಬ್ಬರು ಪುತ್ರಿಯರಿಗೆ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆ
ರಾಜ್ಯ

ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧ; ಇಬ್ಬರು ಪುತ್ರಿಯರಿಗೆ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ: ಅಯತೊಲ್ಲಾ ಖೊಮೇನಿ ಪೂರ್ವಜರ ಮನೆಗೆ ಬೆಂಕಿ; ವಿಡಿಯೋ!
ವಿದೇಶ

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ: ಅಯತೊಲ್ಲಾ ಖೊಮೇನಿ ಪೂರ್ವಜರ ಮನೆಗೆ ಬೆಂಕಿ; ವಿಡಿಯೋ!

ಇರಾನ್ ನಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು ಪ್ರತಿಭಟನಾಕಾರರು ಇಸ್ಲಾಮಿಕ್ ಗಣರಾಜ್ಯದ ಸ್ಥಾಪಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರ ಪೂರ್ವಜರ ಮನೆಗೆ ಬೆಂಕಿ ಹಚ್ಚಿದ್ದಾರೆ. 

ಯಾದಗಿರಿ: ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ!
ರಾಜ್ಯ

ಯಾದಗಿರಿ: ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ!

ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಕೃತ್ಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಕೇರಳ: ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಅಗ್ನಿಗಾಹುತಿಯಾದ ಪೊಲೀಸ್ ಜೀಪ್ 
ದೇಶ

ಕೇರಳ: ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಅಗ್ನಿಗಾಹುತಿಯಾದ ಪೊಲೀಸ್ ಜೀಪ್ 

ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮಿಕರ ವಸತಿ ಶಿಬಿರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು.

ಕುಡಿದು ಚಾಲನೆಗೆ ದಂಡ ವಿಧಿಸಿದ್ದಕ್ಕೆ ಆಕ್ರೋಶ: ಬೈಕ್‍ಗೆ ಬೆಂಕಿಯಿಟ್ಟ ಯುವಕ, ವಿಡಿಯೋ ವೈರಲ್!
ದೇಶ

ಕುಡಿದು ಚಾಲನೆಗೆ ದಂಡ ವಿಧಿಸಿದ್ದಕ್ಕೆ ಆಕ್ರೋಶ: ಬೈಕ್‍ಗೆ ಬೆಂಕಿಯಿಟ್ಟ ಯುವಕ, ವಿಡಿಯೋ ವೈರಲ್!

ಬೈಕ್ ಸವಾರನೊಬ್ಬ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಟ್ರಾಫಿಕ್ ಪೊಲೀಸರು ಆತನ ಬೈಕ್ ವಶಕ್ಕೆ ಪಡೆದು ದಂಡ ವಿಧಿಸಿದ್ದಕ್ಕೆ ಆಕ್ರೋಶಗೊಂಡ ಸವಾರ ತನ್ನ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ.

ಉತ್ತರ ಪ್ರದೇಶ: ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಹತ್ಯೆ
ದೇಶ

ಉತ್ತರ ಪ್ರದೇಶ: ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಹತ್ಯೆ

ದುಷ್ಕರ್ಮಿಯೊಬ್ಬ ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ನಂತರ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿನ ದಿಲ್ದಾರ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ: ಮದುವೆಯಾಗಲು ನಿರಾಕರಿಸಿದ ಯುವತಿ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಇಟ್ಟ ನೆಂಟ!
ದೇಶ

ಉತ್ತರ ಪ್ರದೇಶ: ಮದುವೆಯಾಗಲು ನಿರಾಕರಿಸಿದ ಯುವತಿ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಇಟ್ಟ ನೆಂಟ!

ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಯ ಮೇಲೆ ಸೋದರ ಸಂಬಂಧಿಯೊಬ್ಬನು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಹರ್ಮೀರ್ ಪುರ್ ಜಿಲ್ಲೆಯಲ್ಲಿ ನಡೆದಿದೆ.