set on fire

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ, ಬಾರ್‌ನಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಆರೋಪಿಗಳು; ಇಬ್ಬರ ಬಂಧನ
ಆನೇಕಲ್‌ನ ಬಾರ್‌ವೊಂದರಲ್ಲಿ ಸ್ನೇಹಿತನಿಗೆ ಮದ್ಯ ಕುಡಿಸಿ ಬೆಂಕಿ ಹಚ್ಚಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತನನ್ನು ಕೆ ನಾಗೇಶ್ ಎಂದು ಗುರುತಿಸಲಾಗಿದ್ದು, ಬಾರ್‌ನಲ್ಲಿ ಮದ್ಯಪಾನ ಮಾಡುವಾಗ ಕ್ಷುಲ್ಲಕ ವಿಷಯಕ್ಕೆ ತನ್ನ ಮೂವರು ಸ್ನೇಹಿತರೊಂದಿಗೆ ಜಗಳವಾಡಿದ್ದಾನೆ ಎಂದು ವರದಿಯಾಗಿದೆ.

ಪಂಜಾಬ್: ಗರ್ಭಿಣಿಯನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಪತಿ, ಕ್ರಮಕ್ಕೆ ಮಹಿಳಾ ಆಯೋಗ ಒತ್ತಾಯ
ಪಂಜಾಬ್‌ನಲ್ಲಿ ಶುಕ್ರವಾರ ನಡೆದ ಭೀಕರ ಘಟನೆಯೊಂದರಲ್ಲಿ, ಜಗಳದ ನಂತರ ಅವಳಿ ಮಕ್ಕಳೊಂದಿಗಿನ ಗರ್ಭಿಣಿ ಪತ್ನಿಗೆ ಪತಿಯೇ ಬೆಂಕಿ ಹಚ್ಚಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ 23 ವರ್ಷದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ: ಸಚಿವರ ಅಧಿಕೃತ ನಿವಾಸಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು ಇತ್ತೀಚಿನ ಬೆಳವಣಿಗೆಯಲ್ಲಿ ಮಣಿಪುರದ ಏಕೈಕ ಮಹಿಳಾ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ'; ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!
ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು 'ಲಿವ್-ಇನ್ ಹತ್ಯೆ' ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ.

ಮತ್ತೆ ನಕ್ಸಲರ ಹಾವಳಿ: ಛತ್ತೀಸ್ ಗಡದಲ್ಲಿ ಬಸ್ ಗೆ ಬೆಂಕಿ
ಛತ್ತೀಸ್ ಗಡದಲ್ಲಿ ಮತ್ತೆ ನಕ್ಸಲರು ಹಾವಳಿ ಶುರುವಿಟ್ಟುಕೊಂಡಿದ್ದು, ಖಾಸಗಿ ಪ್ರಯಾಣಿಕ ಬಸ್ ವೊಂದನ್ನು ಸುಟ್ಟುಹಾಕಿದ್ದಾರೆ....

ಸಾಮೂಹಿಕ ಅತ್ಯಾಚಾರ: ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ
ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 14 ವರ್ಷದ ಬಾಲಕಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ...

