ಕ್ರಿಕೆಟ್T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಮೈದಾನದಲ್ಲಿ ಕಿಕ್ಕಿರಿದು ತುಂಬಿದ ಅಭಿಮಾನಿಗಳಲ್ಲಿ ರಸದೌತಣ ಉಣಬಡಿಸಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಇಂದಿನ ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದರು.