ಬೆಂಗಳೂರಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ. ಈ ಕೃತ್ಯ ಎಸಗಿದ ದುಷ್ಕರ್ಮಿಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.