ದೇಶನವದೆಹಲಿ: ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ, ಕಾಂಗ್ರೆಸ್ ಮುಖಂಡರು ಭಾಗಿ
ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು.