ದೇಶಹನಿಮೂನ್ ಹಂತಕಿಗೆ ಸುಪ್ರೀಂ ಕೋರ್ಟ್ ಶಾಕ್; ಸೋನಮ್ ರಘುವಂಶಿ ಜಾಮೀನು ರದ್ದು
ಸೋನಮ್ಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನೊಳಗೊಂಡ ಸುಪ್ರೀಂ ಪೀಠ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.