ಅದಾನಿ-ಹಿಂಡೆನ್ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ.