ದೇಶಪ್ರಧಾನಿ ಮೋದಿ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ಸೆಟಲ್ ಆಗುತ್ತಾರೆ: ಲಾಲು
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ಆಶ್ರಯ ಪಡೆಯುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಅಧ್ಯಕ್ಷ ಲಾಲು ಪ್ರಸಾದ್...