Seva Sindhu

ಸೇವಾ ಸಿಂಧು ಆ್ಯಪ್ ಸಮಸ್ಯೆಗಳ ಆಗರ: ಕೋವಿಡ್ ಪರಿಹಾರ ಅರ್ಜಿ ಸಲ್ಲಿಕೆಗೆ ಸಂತ್ರಸ್ಥರ ಪರದಾಟ!
ಲಾಕ್‌ಡೌನ್ ಸಂಕಷ್ಟದಲ್ಲಿರುವ ಕಲಾವಿದರಿಗೆ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು ‘ಸೇವಾಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಪರಿಹಾರದ ಅರ್ಜಿ ಅಪ್'ಲೋಡ್'ಗೆ ಸೇವಾಸಿಂಧುನಲ್ಲಿ ಕಮಿಷನ್ ವಸೂಲಿ: ಹೈಕೋರ್ಟ್ ಮುಂದೆ ಸತ್ಯ ಬಿಚ್ಚಿಟ್ಟ ಕೆಎಸ್ಎಲ್ಎಸ್ಎ
ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಕೋರಿ ಸಲ್ಲಿಸುವ ಅರ್ಜಿಗಳನ್ನು ಅಪ್'ಲೋಡ್ ಮಾಡಲು ಮತ್ತು ದೃಢೀಕರಿಸಲು ಕಾರ್ಮಿಕರಿಂದ ಸೇವಾ ಸಿಂಧು ಕೇಂದ್ರಗಳಲ್ಲಿ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರವು ಮಂಗಳವಾರ ಹೈಕೋರ್ಟ್'ಗೆ ವರದಿ ಸಲ್ಲಿಸಿದೆ.

ಪರಿಹಾರ ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾವಣಿ ಕಡ್ಡಾಯ: ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ 'ಹೈ' ಸೂಚನೆ
ಪರಿಹಾರ ಪಡೆಯಲು ಸೇನಾ ಸಿಂಧು ಪೋರ್ಟಲ್ ನಲ್ಲಿ ನೋಂದಾವಣಿ ಮಾಡುವುದನ್ನು ಕಡ್ಡಾಯಗೊಳಿಸಿರುವ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಬೆಂಗಳೂರಿನಿಂದ ತೆರಳುತ್ತಿರುವ ವಲಸೆ ಕಾರ್ಮಿಕರಿಗೆ 'ಸೇವಾ ಸಿಂಧು' ಪೋರ್ಟಲ್ ನೋಂದಣಿ ಕಡ್ಡಾಯ
ಬೆಂಗಳೂರು ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಇನ್ನು ಮುಂದೆ ಕಡ್ಡಾಯವಾಗಿ 'ಸೇವಾ ಸಿಂಧು' ಪೋರ್ಟಲ್ ಅಡಿಯಲ್ಲಿ ನೋಂದಣಿಯಾಗಿ ವಿವರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

