Seven People

ಛತ್ತೀಸಗಡ: ಕೊರಬದಲ್ಲಿ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ, 7 ಮಂದಿ ದಾರುಣ ಸಾವು; ಮೂವರಿಗೆ ಗಾಯ
ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ

ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಏಳು ಮಂದಿ ಸುರಕ್ಷಿತವಾಗಿ ಮಂಗಳೂರಿಗೆ ವಾಪಸ್
ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಮಂಗಳೂರಿಗರು ಸುರಕ್ಷಿತವಾಗಿ ತಮ್ಮ ಮನೆಗೆ ಹಿಂದಿರುಗಿದ್ದಾರೆ.

