ಗಂಗಾ ಸ್ನಾನ ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾನದಿ ನೀರು ಕುಡಿಯುವುದಕ್ಕೆ ಅಷ್ಟು ಪವಿತ್ರವಾದುದು. ಅಂತಹ ನೀರನ್ನು ಜನರ ಉಪಯೋಗಕ್ಕಾಗಿ ಕೆರೆಗಳಿಗೆ ಹರಿಸುತ್ತಿದ್ದೇವೆ.