ದೇಶಬೆಳಿಗ್ಗೆ ತೀವ್ರ ಚಳಿ, ಮಧ್ಯಾಹ್ನ ಹೆಚ್ಚಾಗಲಿದೆ ಉಷ್ಣಾಂಶ!; 11 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮತ್ತೆ ಚಳಿ ಹೆಚ್ಚಾಗುತ್ತಿದೆ. ಬೆಳಿಗ್ಗೆ ತೀವ್ರ ಚಳಿ ಇದ್ದರೆ, ಮಧ್ಯಾಹ್ನದ ವೇಳೆಗೆ ಉಷ್ಣಾಂಶವೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.