ದೇಶಪ್ರಕ್ಷುಬ್ಧ ವಾತಾವರಣ: ಮುಂಬೈ-ಕೊಲ್ಕತ್ತಾ ವಿಮಾನದಲ್ಲಿದ್ದ 8 ಮಂದಿಗೆ ಗಾಯ
ಮುಂಬೈನಿಂದ ಕೊಲ್ಕತ್ತಾಗೆ ಬರುತ್ತಿದ್ದ ವಿಸ್ತಾರಾ ಏರ್ ಲೈನ್ಸ್ ಸಂಸ್ಥೆಯ ವಿಮಾನ ಕೊಲ್ಕತ್ತಾದಲ್ಲಿ ಇಳಿಯುವ ವೇಳೆ ಪ್ರಕ್ಷುಬ್ಧ ಹವಾಮಾನದಿಂದಾಗಿ (ಟರ್ಬಲೆನ್ಸ್) ಜೋಲಿ ಹೊಡೆದಿದ್ದು, ಪರಿಣಾಮ ವಿಮಾನದಲ್ಲಿದ್ದ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.