ವಿದೇಶಚಂಡಮಾರುತಕ್ಕೆ ಬ್ರೆಜಿಲ್ ತತ್ತರ: ಗಾಳಿಯ ರಭಸಕ್ಕೆ ಕುಸಿದು ಬಿದ್ದ Statue of Liberty ಪ್ರತಿಕೃತಿ..! Video
ಇದು ಲಿಬರ್ಟಿ ಪ್ರತಿಮೆಯ ಪ್ರತಿಕೃತಿಯಾಗಿದ್ದು, ಮೊದಲ ಪ್ರತಿಮೆ ಅಮೆರಿಕಾದ ನ್ಯೂಜರ್ಸಿಯಲ್ಲಿದೆ. ಬ್ರೆಜಿಲ್'ನಲ್ಲಿ ವೇಗವಾಗಿ ಗಾಳಿ ಬೀಸುತ್ತಿರುವ ಪರಿಣಾಮ ಪ್ರತಿಮೆ ಓರೆಯಾಗಿ ಬಳಿಕ ಖಾಲಿ ಪಾರ್ಕಿಂಗ್ ಪ್ರದೇಶದಲ್ಲಿ ಕುಸಿದು ಬಿದ್ದಿದೆ.