ದೇಶರಾಮ ಮಂದಿರ ಲೂಟಿ ದುರದೃಷ್ಟಕರ; ಇದನ್ನು ಬಳಸಿಕೊಂಡು ಹಿಂದೂ ಧರ್ಮವನ್ನು ಕೆಣಕಲು ಯತ್ನ: ಕೊನೆಗೂ ಮೌನ ಮುರಿದ RSS
ಇದೇ ಮೊದಲ ಬಾರಿ ಪ್ರಕರಣದ ಕುರಿತು ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು, ತನಿಖೆಯ ನಂತರ ತಪ್ಪಿತಸ್ಥರು ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.