Sewage Treatment Plant

ದೊಡ್ಡಬಳ್ಳಾಪುರ ಕೆರೆ ನೀರು ಸಂಪೂರ್ಣ ಕಲುಷಿತ: ಅದರಲ್ಲೇ ಬೆಳೆದ ಹಣ್ಣು-ತರಕಾರಿ ಬೆಂಗಳೂರಿಗರಿಗೆ ಪೂರೈಕೆ
ರಾಜ್ಯ

ದೊಡ್ಡಬಳ್ಳಾಪುರ ಕೆರೆ ನೀರು ಸಂಪೂರ್ಣ ಕಲುಷಿತ: ಅದರಲ್ಲೇ ಬೆಳೆದ ಹಣ್ಣು-ತರಕಾರಿ ಬೆಂಗಳೂರಿಗರಿಗೆ ಪೂರೈಕೆ

ಇಡೀ ದೊಡ್ಡಬಳ್ಳಾಪುರ ಪಟ್ಟಣದ ಸಂಸ್ಕರಿಸದ ತ್ಯಾಜ್ಯ ನೀರು, ಬಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ 52 ಕೈಗಾರಿಕೆಗಳ ರಾಸಾಯನಿಕ ತ್ಯಾಜ್ಯದ ಜೊತೆಗೆ ಈ ಕೆರೆಗಳಿಗೆ ಹರಿಯುತ್ತದೆ. ಅಲ್ಲಿಂದ ಕಲುಷಿತ ನೀರು ಬೆಂಗಳೂರಿಗೆ ತಲುಪುತ್ತದೆ.

ಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು
ರಾಜ್ಯ

ಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು

ಕಂಪನಿಯು ಇತ್ತೀಚೆಗೆ ದಾಬಸ್‌ಪೇಟೆಯ ಕೆಂಗಲ್ ಕೆಂಪೋಹಳ್ಳಿಯಲ್ಲಿ ಹೊಸ ಎಸ್‌ಟಿಪಿ ನಿರ್ಮಿಸಿ ಅದರ ನಿರ್ವಹಣೆ ಗುತ್ತಿಗೆಯನ್ನು ಖಾಸಗಿ ಸಂಸ್ಥೆಗೆ ನೀಡಿತ್ತು. ನವೀನ್ ಮತ್ತು ಲಿಂಗರಾಜು ಈ ಖಾಸಗಿ ಸಂಸ್ಥೆಯ ನೌಕರರಾಗಿದ್ದರು.

ವಿಜಯಪುರ: ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮುಳುಗಿ ಮೂವರು ಮಕ್ಕಳ ಸಾವು
ರಾಜ್ಯ

ವಿಜಯಪುರ: ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮುಳುಗಿ ಮೂವರು ಮಕ್ಕಳ ಸಾವು

ವಿಜಯಪುರ ಹೊರವಲಯದ ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದು, ಗಿಡಗಳಲ್ಲಿ ಸಿಲುಕಿಕೊಂಡಿದ್ದ ಅವರ ಶವಗಳನ್ನು ವಶಕ್ಕೆ ಪಡೆಯಲಾಗಿದೆ.

ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಸುತ್ತಮುತ್ತ ಪ್ರವಾಹಕ್ಕೆ ಬಿಬಿಎಂಪಿಯಿಂದ ಪರಿಹಾರ: 5 ಎಂಎಲ್‌ಡಿ ಸಾಮರ್ಥ್ಯದ ಎಸ್ ಟಿಪಿ ಸ್ಥಾಪನೆ
ರಾಜ್ಯ

ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಸುತ್ತಮುತ್ತ ಪ್ರವಾಹಕ್ಕೆ ಬಿಬಿಎಂಪಿಯಿಂದ ಪರಿಹಾರ: 5 ಎಂಎಲ್‌ಡಿ ಸಾಮರ್ಥ್ಯದ ಎಸ್ ಟಿಪಿ ಸ್ಥಾಪನೆ

ಹಗುರ ಮತ್ತು ಸಾಧಾರಣ ಮಳೆ ಸುರಿದಾಗಲೂ ಪ್ರವಾಹ ತರೆದೋರುತ್ತಿರುವ ಮೆಜೆಸ್ಟಿಕ್ ಮತ್ತು ಕೆ ಆರ್ ಮಾರುಕಟ್ಟೆಗಳಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ತನ್ನದೇ ಯೋಜನೆಗೆ ಮುಂದಾಗಿದೆ. 

31 ಬಿಡಬ್ಲ್ಯುಎಸ್‌ಎಸ್‌ಬಿ ಕೊಳಚೆ ಸಂಸ್ಕರಣಾ ಘಟಕಗಳಲ್ಲಿ ವೈಜ್ಞಾನಿಕವಾಗಿ ಕೆಲಸ ಮಾಡುವುದು ಕೇವಲ 8 ಮಾತ್ರ!
ರಾಜ್ಯ

31 ಬಿಡಬ್ಲ್ಯುಎಸ್‌ಎಸ್‌ಬಿ ಕೊಳಚೆ ಸಂಸ್ಕರಣಾ ಘಟಕಗಳಲ್ಲಿ ವೈಜ್ಞಾನಿಕವಾಗಿ ಕೆಲಸ ಮಾಡುವುದು ಕೇವಲ 8 ಮಾತ್ರ!

ಬೆಂಗಳೂರಿನಲ್ಲಿರುವ 31 ಬಿಡಬ್ಲ್ಯುಎಸ್‌ಎಸ್‌ಬಿ ಕೊಳಚೆ ಸಂಸ್ಕರಣಾ ಘಟಕಗಳಲ್ಲಿ (ಎಸ್‌ಟಿಪಿ) ಕೇವಲ ಎಂಟು ಮಾತ್ರ ವೈಜ್ಞಾನಿಕವಾಗಿ ಡೇಟಾ ನಿರ್ವಹಣೆ ಮಾಡುತ್ತಿವೆ, ಉಳಿದವುಗಳಲ್ಲಿ ವ್ಯತ್ಯಾಸಗಳಿವೆ ಎಂದು ಕೆರೆಗಳ ಹೋರಾಟಗಾರ ರಾಘವೇಂದ್ರ ಪಚ್ಚಾಪುರ ಹೇಳಿದ್ದಾರೆ.

ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರ ಸಾವು: ಸರ್ಕಾರದ ವಿರುದ್ಧ ನಾಗರೀಕರ ಪ್ರತಿಭಟನೆ
ರಾಜ್ಯ

ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರ ಸಾವು: ಸರ್ಕಾರದ ವಿರುದ್ಧ ನಾಗರೀಕರ ಪ್ರತಿಭಟನೆ

ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮಲ ಹೊರುವ ಪದ್ಧತಿಯನ್ನು ತೊಡೆದು ಹಾಕುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ನಾಗರೀಕ ಹೋರಾಟಗಾರರು ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು; ಐವರ ವಿರುದ್ಧ ಪ್ರಕರಣ
ರಾಜ್ಯ

ಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು; ಐವರ ವಿರುದ್ಧ ಪ್ರಕರಣ

ಕನಕಪುರ ರಸ್ತೆಯಲ್ಲಿರುವ ವಸತಿ ಅಪಾರ್ಟ್‌ಮೆಂಟ್‌ನ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ (ಎಸ್‌ಟಿಪಿ) ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ  ಶನಿವಾರ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಜಕ್ಕೂರು ಕೆರೆಗೆ ಮರು ಜೀವ ನೀಡಿದ ಅವಳಿ ಯೋಜನೆ
ರಾಜ್ಯ

ಜಕ್ಕೂರು ಕೆರೆಗೆ ಮರು ಜೀವ ನೀಡಿದ ಅವಳಿ ಯೋಜನೆ

ನೆನೆಗುದಿಗೆ ಬಿದ್ದಿದ್ದ ಜಕ್ಕೂರು ಕೆರೆಗೆ ಸರ್ಕಾರದ ಅವಳಿ ಯೋಜನೆಗಳು ಮರುಜೀವ ನೀಡಿದಂತಾಗಿದೆ.

ಬೆಂಗಳೂರು: ಹೊಸ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಜಾರ್ಜ್ ಚಾಲನೆ
ರಾಜ್ಯ

ಬೆಂಗಳೂರು: ಹೊಸ ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಜಾರ್ಜ್ ಚಾಲನೆ

ನಿತ್ಯ 15 ದಶ ಲಕ್ಷ ಲೀಟರ್ ಕೊಳಚೆ ನೀರು ಸಂಸ್ಕರಣೆ ಮಾಡುವ ಸಾಮರ್ಥ್ಯ ಹೊಂದಿರುವ ಹೊಸ ಕೊಳಚೆ ನೀರಿನ ಸಂಸ್ಕರಣಾ....