Sewage water

ನಲ್ಲಿ ನೀರಿಗೆ ಕೊಳಚೆ ನೀರು ಸೇರ್ಪಡೆ: ನಿವಾಸಿಗಳ ಆಕ್ರೋಶ, ಹಳೆ ಪೈಪ್ ಲೈನ್ ಕಾರಣ ಎನ್ನುತ್ತಿರುವ BWSSB
ಛಲವಾದಿ ಪಾಳ್ಯ ವಾರ್ಡ್‌ನ ಜೈ ಭೀಮ್ ನಗರದ ನಿವಾಸಿ ವಸಂತಕುಮಾರ್, ಕಳೆದ ಒಂದೂವರೆ ವರ್ಷಗಳಿಂದ ನೀರಿನ ನಲ್ಲಿಗಳಿಗೆ ಚರಂಡಿ ನೀರು ಹರಿದು ಬರುತ್ತಿರುವ ಸಮಸ್ಯೆಯನ್ನು ಸರಿಪಡಿಸಿಲ್ಲ.

ಬೆಂಗಳೂರು ಜಲ ಬಿಕ್ಕಟ್ಟಿಗೆ ಸಂಸ್ಕರಿಸಿದ ಕೊಳಚೆ ನೀರು ಬಳಸುವುದೊಂದೇ ಪರಿಹಾರ: ಜಲತಜ್ಞ ಸುಬ್ರಹ್ಮಣ್ಯ ಕುಸ್ನೂರು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ನೀರಿನ ಬಿಕ್ಕಟ್ಟು ಸಮಸ್ಯೆ ದೂರಾಗಿಸಲು ಸಂಸ್ಕರಿಸಿದ ಕೊಳಚೆ ನೀರು ಬಳಸುವುದೊಂದೇ ಪರಿಹಾರವಾಗಿದೆ ಎಂದು ಜಲತಜ್ಞ ಸುಬ್ರಹ್ಮಣ್ಯ ಕುಸ್ನೂರು ಅವರು ಹೇಳಿದ್ದಾರೆ.

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ: 3 ಹಂತದ ಸಂಸ್ಕರಿತ ನೀರು ಹರಿಸಲು ಸರ್ಕಾರಕ್ಕೆ ಸೂಚಿಸಿ: ರಾಜ್ಯಪಾಲರಿಗೆ ರೈತ ಮುಖಂಡರ ಮನವಿ
ರಾಜಧಾನಿಯ ತ್ಯಾಜ್ಯನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಹರಿಸುವ ಮುನ್ನ ಕಡ್ಡಾಯವಾಗಿ 3 ಹಂತದ ಸಂಸ್ಕರಣೆಗೆ ಒಳಪಡಿಸಿದ ಬಳಿಕವಷ್ಟೇ ಹರಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ.

ಕೊಳಚೆ ನೀರು ದುರ್ನಾತ: ಮರದಡಿ ಕುಳಿತು ಪಾಠ ಕೇಳುವ ದುಸ್ಥಿತಿಯಲ್ಲಿ ಉ.ಕ ಜಿಲ್ಲೆಯ ಹಳ್ಳೂರು ಸರ್ಕಾರಿ ಶಾಲೆ ಮಕ್ಕಳು!
ತಾಲ್ಲೂಕಿನ ಹಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಹೊರಗೆ ಮರದಡಿಯಲ್ಲಿ ಶಿಕ್ಷಕರ ಪಾಠ ಕೇಳಬೇಕಾದ ಪರಿಸ್ಥಿತಿಯಿದೆ. ಶಾಲೆಯ ಬಳಿಯಿರುವ ತೆರೆದ ಜಾಗದಿಂದ ದುರ್ವಾಸನೆ ಬರುತ್ತಿದ್ದು, ಭವಿಷ್ಯದ ಪ್ರಜೆಗಳಾದ ಮಕ್ಕಳ ಬದುಕು ಶೋಚನೀಯವಾಗಿದೆ.

ಬೆಂಗಳೂರು ಜಲಮಂಡಳಿ ಅವ್ಯವಸ್ಥೆಯ ತವರು: ನಗರದಲ್ಲಿ ಮಳೆಯಾದರೆ ಸಾಕು, ಮನೆಗಳಿಗೆ ನುಗ್ಗುತ್ತೆ ಚರಂಡಿ ನೀರು!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಲಕ್ಷ್ಯದಿಂದಾಗಿ , ಮಳೆ ಬಂದಾಗಲೆಲ್ಲಾ ದಕ್ಷಿಣ ಬೆಂಗಳೂರಿನ ರಾಮಕೃಷ್ಣನಗರ ಮತ್ತು ಇಲಿಯಾಸ್ ನಗರದಲ್ಲಿ (ಯಲಚೇನಹಳ್ಳಿ ವಾರ್ಡ್) ಕನಿಷ್ಠ ಹತ್ತಾರು ಮನೆಗಳಿಗೆ ಕೊಳಚೆ ನೀರು ನುಗ್ಗುತ್ತದೆ.

ಚರಂಡಿ ನೀರಿನಲ್ಲೂ ಕೊರೋನಾ ವೈರಸ್?: ಬೆಚ್ಚಿ ಬೀಳಿಸಿದ ಸಂಶೋಧನಾ ವರದಿ
ನೀರಿನ ಮೂಲಕವೂ ಕೊರೋನಾ ವೈರಸ್ ಹರಡುತ್ತಿದೆಯೇ...? ಇಂತಹುದೊಂದು ಪ್ರಶ್ನೆಗೆ ಸಂಶೋಧನಾ ವರದಿಯೊಂದು ಇಂಬು ನೀಡಿದ್ದು, ಮೋರಿ ನೀರಿನಲ್ಲಿ ಕೊರೋನಾ ವೈರಸ್ ಕಂಡುಬಂದಿದೆ ಎಂದು ಹೇಳಲಾಗಿದೆ.

2020ರ ವೇಳೆಗೆ ನಗರದ ಸಂಪೂರ್ಣ ಕೊಳಚೆ ನೀರನ್ನು ಶುದ್ಧೀಕರಿಸಲು ಸಾಧ್ಯ: ಕೆ.ಜೆ.ಜಾರ್ಜ್
"ಬೆಂಗಳೂರಿನಲ್ಲಿ ಪ್ರತಿನಿತ್ಯ 144 ಕೋಟಿ ಲೀಟರ್ ಕೊಳಚೆ ನೀರು ಉತ್ಪತ್ತಿಯಾಗುತ್ತಿದೆ.

ಕುಡಿಯುವ ನೀರಿನಲ್ಲಿ ಚರಂಡಿ ನೀರು: 6 ತಿಂಗಳಲ್ಲಿ 4 ಬಾರಿ ಇಂಥದ್ದೇ ಸಮಸ್ಯೆ
ಪದ್ಮನಾಭ ನಗರ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮೂರು ಪ್ರದೇಶಗಳ ನಾಗರಿಕರಿಗೆ ಪೂರೈಕೆಯಾಗಿರುವ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರಿರುವ ಆರೋಪ ಕೇಳಿಬಂದಿದೆ.

ಕ್ರಿಕೆಟ್ ಪಿಚ್ ನಿರ್ವಹಣೆಗೆ ಶುದ್ಧೀಕರಿಸಿದ ಚರಂಡಿ ನೀರು ಬಳಕೆ: ಬಿಸಿಸಿಐ
ಮುಂಬೈ ಮತ್ತು ಪುಣೆಗಳಲ್ಲಿ ನಡೆಯುವ 17 ಐಪಿಎಲ್ ಪಂದ್ಯಗಳಿಗೆ ಕ್ರಿಕೆಟ್ ಪಿಚ್ ನಿರ್ವಹಣೆಗೆ ಶುದ್ಧೀಕರಿಸಿದ ಚರಂಡಿ ನೀರನ್ನು ಬಳಸಿಕೊಳ್ಳಲಾಗುವುದು ಎಂದು...

