ರಾಜ್ಯಕೊಳಚೆ ನೀರಿನಿಂದ ಕೆ.ಆರ್.ಮಾರುಕಟ್ಟೆ ದುರ್ನಾತ: 3 ವರ್ಷಗಳು ಕಳೆದರೂ ಬಗೆಹರಿಯದ ಸಮಸ್ಯೆ!
ರಾಶಿ ಬಿದ್ದ ತರಕಾರಿ ಕಸ, ಕೊಳಚೆ ನೀರಿನಿಂದ ಕೆ.ಆರ್.ಮಾರುಕಟ್ಟೆಯ ಹಲವು ಪ್ರದೇಶಗಳು ದುರ್ನಾತ ಹೊಡೆಯುತ್ತಿದ್ದರೂ, ಸಮಸ್ಯೆ ಪರಿಹಸದೆ ಬಿಡಬ್ಲ್ಯೂಎಸ್ಎಸ್'ಬಿ ಮತ್ತು ಬಿಬಿಎಂಪಿ ಪರಸ್ಪರ ದೂಷಿಸುವುದರತ್ತ ಕಾರ್ಯನಿರತವಾಗಿದೆ.