ದೇಶಪುರುಷನಾಗಿ ಬದಲಾಗಲು ಬಯಸಿದ ಮಹಿಳಾ ಪೇದೆ: ಲಿಂಗ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸರ್ಕಾರದ ಗ್ರೀನ್ ಸಿಗ್ನಲ್!
ಸರ್ಕಾರಿ ನೌಕರರಿಗೆ ಲಿಂಗ ಬದಲಾವಣೆಯನ್ನು ಅನುಮತಿಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಲಿಂಗ ಬದಲಾವಣೆಯ ಬಳಿಕ ದೀಪಿಕಾ ಅವರಿಗೆ ಮಹಿಳಾ ನೌಕರರಿಗೆ ಸಿಗುವ ಯಾವುದೇ ಸವಲತ್ತುಗಳು ಸಿಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.