ಮಧ್ಯಪ್ರದೇಶದ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ಗೆ ಲಿಂಗ ಪರಿವರ್ತನೆ ಪ್ರಕ್ರಿಯೆಗೆ ಒಳಗಾಗಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.