Sex scandal

Prajwal Revanna sex Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಪರಮೇಶ್ವರ್
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮನವಿ ಬೆನ್ನಲ್ಲೇ ಸಿಬಿಐ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ, ಮಧ್ಯಾಹ್ನ 2-45ಕ್ಕೆ ಮುಂದೂಡಿಕೆ
ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2-45ಕ್ಕೆ ಮುಂದೂಡಿದೆ.

Prajwal Revanna Case: ಪೆನ್‌ಡ್ರೈವ್ ಲೀಕ್ ಮಾಡಿದ್ಯಾರು? SITಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

Prajwal Revanna Case: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ 3 ವರ್ಷ ಅತ್ಯಾಚಾರ, ವಿಡಿಯೋ ತೋರಿಸಿ ಬೆದರಿಕೆ; ಪ್ರಜ್ವಲ್ ರೇವಣ್ಣ ವಿರುದ್ಧ 2ನೇ FIR ದಾಖಲು!
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ 3 ವರ್ಷ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

Prajwal Revanna Case: ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ; ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು!
ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಪ್ರಕರಣ: ಹಾಸನ, ಬೆಂಗಳೂರಿನ ರೇವಣ್ಣ ನಿವಾಸಗಳ ಮೇಲೆ SIT ದಾಳಿ, ಸಾಕ್ಷ್ಯಾಧಾರ ಸಂಗ್ರಹ!
ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಲೈಂಗಿಕ ದೌರ್ಜನ್ಯ (Physical abuse) ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.

'ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಷಡ್ಯಂತ್ರ': ಸೂರಜ್ ರೇವಣ್ಣ
ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಬಿ.ಎನ್. ಜಗದೀಶ್ ನೇಮಕ
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಗೆ Prajwal Revanna Sex Scandal ಬಗ್ಗೆ ಮೊದಲೇ ತಿಳಿದಿತ್ತು.. 'ಒಕ್ಕಲಿಗ ಬೆಲ್ಟ್' ಮತದಾನದ ಬಳಿಕ ವಿಡಿಯೋ ಬಿಡುಗಡೆ ಮಾಡಿದೆ: Amit shah
ಭಾರತೀಯ ಜನತಾ ಪಕ್ಷ ಎಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಸಹಿಸುವುದಿಲ್ಲ.. JDS ಜೊತೆಗಿನ ಮೈತ್ರಿ ಬಳಿಕ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಬಯಲಾಗಿದ್ದು, ಕಾಂಗ್ರೆಸ್ ಗೆ ಹಗರಣದ ಬಗ್ಗೆ ಮೊದಲೇ ತಿಳಿದಿತ್ತು.. 'ಒಕ್ಕಲಿಗ ಬೆಲ್ಟ್' ಮತದಾನದ ಬಳಿಕ ವಿಡಿಯೋ ಬಿಡುಗಡೆ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

