Sex scandal

Prajwal Revanna Sex Scandal; 'ಜಗತ್ತಿನ ಅತೀ ದೊಡ್ಡ ಮಹಿಳೆಯರ ಮಾನಹಾನಿ ಪ್ರಕರಣ: ಕರ್ನಾಟಕಕ್ಕೆ ಕಪ್ಪು ಚುಕ್ಕಿ': ಡಿಕೆ ಸುರೇಶ್
ವಿಡಿಯೋ

Prajwal Revanna Sex Scandal: 'ಜಗತ್ತಿನ ಅತಿದೊಡ್ಡ ಮಹಿಳೆಯರ ಮಾನಹಾನಿ ಪ್ರಕರಣ: ಕರ್ನಾಟಕಕ್ಕೆ ಕಪ್ಪು ಚುಕ್ಕಿ': DK Suresh ಕಿಡಿ
ರಾಜಕೀಯ

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ಈ ಪ್ರಕರಣವನ್ನು 'ಜಗತ್ತಿನ ಅತೀ ದೊಡ್ಡ ಮಹಿಳೆಯರ ಮಾನಹಾನಿ ಪ್ರಕರಣ ಎಂದು ಕಿಡಿಕಾರಿದ್ದಾರೆ.

Prajwal Revanna Sex Scandal:  'ವಿಚಾರಣೆಗೆ ಹಾಜರಾಗಲು ಸಮಯ ಬೇಕು'; ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ!
ರಾಜ್ಯ

ಇಡೀ ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಸೆಕ್ಸ್ ಹಗರಣಕ್ಕೆ ಸಂಬಂಧಿದಂತೆ ಇದೇ ಮೊದಲ ಬಾರಿದೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದು, ವಿಚಾರಣೆಗೆ ಹಾಜರಾಗಲು ಸಮಯ ಬೇಕು ಎಂದಿದ್ದಾರೆ.

Prajwal Revanna Sex Scandal: 'ಕೂಡಲೇ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಿ, ದೇಶಕ್ಕೆ ಕರೆಸಿ'; PM Modiಗೆ ಸಿಎಂ ಸಿದ್ದರಾಮಯ್ಯ ಪತ್ರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಸುದ್ದಿ ರಾಜ್ಯ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಇತ್ತ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಕೂಡಲೇ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಿ, ದೇಶಕ್ಕೆ ಕರೆಸಿ ಎಂದು ಮನವಿ ಮಾಡಿದ್ದಾರೆ.

Prajwal Revanna ಅಮಾನತು; ಹುಬ್ಬಳ್ಳಿಯಲ್ಲಿ 'ಕೈ-JDS ಕಾರ್ಯಕರ್ತರ ಜಟಾಪಟಿ; ಪೆನ್ ಡ್ರೈವ್ ಕೊಟ್ಟಿದ್ದು ನಾನೇ ಎಂದ ಕಾರು ಚಾಲಕ- ಈ ದಿನದ ಸುದ್ದಿ ಮುಖ್ಯಾಂಶಗಳು 30-04-2024

ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಧಿಕೃತವಾಗಿ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Sex Scandal: 'ಪ್ರಾಣಿಗಳೂ ಕೂಡ ಹೀಗೆ ಮಾಡಲ್ಲ'; Prajwal Revanna​ ವಿರುದ್ಧ ನಟಿ Poonam Kaur ಕಿಡಿ

ದೇಶ

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಪೂನಂ ಕೌರ್ ಕಿಡಿಕಾರಿದ್ದು, ನಾವು ಹೀಗೆಯೇ ಇದ್ದರೆ ಈತ ಕೂಡ ತನ್ನ ಪ್ರಭಾವ ಬಳಸಿ ಬಚಾವ್ ಆಗ್ತಾರೆ ಎಂದು ಕಿಡಿಕಾರಿದ್ದಾರೆ.

'ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಆದರೆ ಕಾಂಗ್ರೆಸ್ ನಾಯಕರಿಗೆ ಕೊಟ್ಟಿಲ್ಲ: ಪ್ರಜ್ವಲ್ ಮಾಜಿ ಕಾರು ಚಾಲಕ, ಆರೋಪ ನಿರಾಕರಿಸಿದ ದೇವರಾಜೇಗೌಡ

Prajwal Revanna: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು!

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಹಾಸನ ಸಂಸದರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.