sex video case

'ನನಗೆ, ಮಗನಿಗೆ ಅಪಾಯವಿದೆ': ಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಪ್ರಕರಣದ ಪ್ರಮುಖ ಸಾಕ್ಷಿ ದೂರು
ಗುರುವಾರ ನಡೆದ ವಿಚಾರಣೆ ವೇಳೆ ಅವರು ಬೆದರಿಕೆ ಕರೆಗಳ ಕುರಿತು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಸಾಕ್ಷ್ಯ ನೀಡಿದ ಬಳಿಕ ತಮಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅವರು ಆರೋಪಿಸಿದ್ದಾರೆ.

Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ'ನ 4 ಸಿಮ್ ಕಾರ್ಡ್ ವಶಕ್ಕೆ; ಸ್ಫೋಟಕ ಮಾಹಿತಿ ಬಹಿರಂಗ!
ಈ ಪ್ರಕರಣದ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ತೇಜಸ್ವಿ ಸತ್ಪುಟೆ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚಿಸಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ಸೆಕ್ಸ್ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ
ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು.

ಪ್ರಜ್ವಲ್ ರೇವಣ್ಣನನ್ನು ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು: ಗೃಹ ಸಚಿವ ಪರಮೇಶ್ವರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಅಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ: ವಿದೇಶಾಂಗ ಸಚಿವಾಲಯದಿಂದ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್
ರಾಸಲೀಲೆ ವಿಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ನಾನೆಲ್ಲೂ ಓಡಿ ಹೋಗಿಲ್ಲ, ನನ್ನ ಹಾಗೂ ಪುತ್ರನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣ
ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

