Sex Video Scandal

ಸೆಕ್ಸ್ ವಿಡಿಯೋ ಹಗರಣ: ಮೂರು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ರಾಜ್ಯ

ಸೆಕ್ಸ್ ವಿಡಿಯೋ ಹಗರಣ: ಮೂರು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠ, ಮೂರೂ ಪ್ರಕರಣಗಳಲ್ಲೂ ಜಾಮೀನು ತಿರಸ್ಕರಿಸಿದೆ.

ಸೆಕ್ಸ್ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಹೈಕೋರ್ಟ್
ರಾಜ್ಯ

ಸೆಕ್ಸ್ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಹೈಕೋರ್ಟ್

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ.

ಸೆಕ್ಸ್ ವಿಡಿಯೋ ಹಗರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದಕ್ಕೆ
ರಾಜ್ಯ

ಸೆಕ್ಸ್ ವಿಡಿಯೋ ಹಗರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದಕ್ಕೆ

ಈ ಹಿಂದೆ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 8 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಕ್ಯಾನ್ಸಲ್ ಮಾಡಿದ್ದ ಫ್ಲೈಟ್ ಟಿಕೆಟ್ ಮತ್ತೆ ಬುಕ್, ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟ
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಕ್ಯಾನ್ಸಲ್ ಮಾಡಿದ್ದ ಫ್ಲೈಟ್ ಟಿಕೆಟ್ ಮತ್ತೆ ಬುಕ್, ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟ

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು, ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟ ಮುಂದುವರಿಸಿದ್ದಾರೆ.

ಸೆಕ್ಸ್ ವೀಡಿಯೋ ಪ್ರಕರಣ: ಸಂತ್ರಸ್ತೆಗೆ ಬೆದರಿಕೆ ಕುರಿತು NCW ಮಾಹಿತಿ ಹಂಚಿಕೊಳ್ಳಲು ಗೃಹ ಸಚಿವ ಪರಮೇಶ್ವರ್ ಸೂಚನೆ
ರಾಜ್ಯ

ಸೆಕ್ಸ್ ವೀಡಿಯೋ ಪ್ರಕರಣ: ಸಂತ್ರಸ್ತೆಗೆ ಬೆದರಿಕೆ ಕುರಿತು NCW ಮಾಹಿತಿ ಹಂಚಿಕೊಳ್ಳಲು ಗೃಹ ಸಚಿವ ಪರಮೇಶ್ವರ್ ಸೂಚನೆ

ಸೆಕ್ಸ್ ವೀಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಿಸಿರುವ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿರುವ ಕುರಿತು ವಿಶೇಷ ತನಿಖಾ ತಂಡದೊಂದಿಗೆ (ಎಸ್‌ಐಟಿ) ಮಾಹಿತಿ ಹಂಚಿಕೊಳ್ಳುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‌ಸಿಡಬ್ಲ್ಯು) ಸೂಚಿಸಿದ್ದಾರೆ.