Sex Worker

Video: ''S*x ಬೇಕಿದ್ದರೆ ನಮ್ಮಲ್ಲಿಗೆ ಬನ್ನಿ, ನಿಮ್ಮ ತೃಷೆ ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣಮಕ್ಕಳ ತಂಟೆಗೆ ಹೋಗಬೇಡಿ''; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಪಾಠ!
ದೇಶ

Video: ''S*x ಬೇಕಿದ್ದರೆ ನಮ್ಮಲ್ಲಿಗೆ ಬನ್ನಿ, ನಿಮ್ಮ ತೃಷೆ ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣಮಕ್ಕಳ ತಂಟೆಗೆ ಹೋಗಬೇಡಿ''; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಪಾಠ!

ಇಲ್ಲಿ ಇಷ್ಟು ದೊಡ್ಡ ರೆಡ್ ಲೈಟ್ ಏರಿಯಾ ಇದೆ. ನಿಮಗೆ ಕಾಮತೃಷೆ ತೀರಿಸಿಕೊಳ್ಳಬೇಕು ಎಂದಿದ್ದರೆ ಇಲ್ಲಿಗೆ ಬನ್ನಿ. 10 ರೂ, 20 ರೂ, 50 ರೂ, ನಿಮ್ಮ ಕೈಲಾದಷ್ಟು ಹಣ ನಮಗೆ ಕೊಡಿ.. ನಾವು ನಿಮ್ಮ ಲೈಂಗಿಕ ಬಯಕೆ ತೀರಿಸುತ್ತೇವೆ.

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಬಯಲು; ಪತ್ನಿ ವಿಚ್ಛೇದನ: ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಹಾಕಿದ ಪತಿ!
ವಿದೇಶ

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಬಯಲು; ಪತ್ನಿ ವಿಚ್ಛೇದನ: ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಹಾಕಿದ ಪತಿ!

ಲೈಂಗಿಕ ಕಾರ್ಯಕರ್ತೆಯೊಂದಿಗಿನ ಮೆಸೇಜ್ ಗಳನ್ನು ಡಿಲೀಟ್ ಮಾಡಿದ್ದರೂ ಬಯಲುಗೊಂಡ ಹಿನ್ನೆಲೆಯಲ್ಲಿ ಆಪಲ್ ಸಂಸ್ಥೆಯ ವಿರುದ್ಧ ಇಂಗ್ಲೆಂಡ್ ನ ಉದ್ಯಮಿಯೊಬ್ಬರು ಕೇಸ್ ಹಾಕಿದ್ದಾರೆ.

ಲೈಂಗಿಕ ಕಾರ್ಯಕರ್ತೆಯ ಹತ್ಯೆ: ಮಂಡ್ಯದ ವ್ಯಕ್ತಿಗೆ ಜೀವಾವಧಿ, ಅಲ್ಲದೇ 7 ವರ್ಷ ಕಠಿಣ ಜೈಲು ಶಿಕ್ಷೆ!
ರಾಜ್ಯ

ಲೈಂಗಿಕ ಕಾರ್ಯಕರ್ತೆಯ ಹತ್ಯೆ: ಮಂಡ್ಯದ ವ್ಯಕ್ತಿಗೆ ಜೀವಾವಧಿ, ಅಲ್ಲದೇ 7 ವರ್ಷ ಕಠಿಣ ಜೈಲು ಶಿಕ್ಷೆ!

ದಶಕದ ಹಿಂದೆ ಮೈಸೂರಿನಲ್ಲಿ ಲೈಂಗಿಕ ಕಾರ್ಯಕರ್ತೆಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೊಮ್ಮೇರಹಳ್ಳಿಯ ವ್ಯಕ್ತಿಯೊಬ್ಬನಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಕೊಲೆ ಮಾಡುವ ಮೊದಲು ಆಕೆಯನ್ನು ದರೋಡೆ ಮಾಡಿದ್ದಕ್ಕಾಗಿ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ.

ಬೆಂಗಳೂರು: ಲೈಂಗಿಕ ಕಾರ್ಯಕರ್ತೆ ಮೇಲೆ ಹಲ್ಲೆ, ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ಲೈಂಗಿಕ ಕಾರ್ಯಕರ್ತೆ ಮೇಲೆ ಹಲ್ಲೆ, ಪ್ರಕರಣ ದಾಖಲು

ತಮ್ಮೊಂದಿಗೆ ಬಾರದ ಲೈಂಗಿಕ ಕಾರ್ಯಕರ್ತೆಯ ಮೇಲೆ ಮೂವರು ಆರೋಪಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆಯೊಂದು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.

'ಮಾನ್ಸೂನ್ ರಾಗ' ದಲ್ಲಿ ಲೈಂಗಿಕ ಕಾರ್ಯಕರ್ತೆ ಪಾತ್ರವನ್ನು ಘನತೆಯಿಂದ ನಿಭಾಯಿಸಲಾಗಿದೆ: ರಚಿತಾ ರಾಮ್
ಸಿನಿಮಾ ಸುದ್ದಿ

'ಮಾನ್ಸೂನ್ ರಾಗ' ದಲ್ಲಿ ಲೈಂಗಿಕ ಕಾರ್ಯಕರ್ತೆ ಪಾತ್ರವನ್ನು ಘನತೆಯಿಂದ ನಿಭಾಯಿಸಲಾಗಿದೆ: ರಚಿತಾ ರಾಮ್

9 ವರ್ಷಗಳ ಸುದೀರ್ಘ ಸಿನಿಮಾ ಜೀವನದಲ್ಲಿ ಹಲವು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚಿತಾ ಈ ಚಿತ್ರದಲ್ಲಿ ಮೊದಲ ಬಾರಿಗೆ ಲೈಂಗಿಕ ಕಾರ್ಯಕರ್ತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕೋವಿಡ್ -19 ಎಫೆಕ್ಟ್ : ಸಾಲದ ಸುಳಿಯಲ್ಲಿ ಸಿಲುಕಿ ಬಳಲುತ್ತಿರುವ ಲೈಂಗಿಕ ಕಾರ್ಯಕರ್ತೆಯರು
ದೇಶ

ಕೋವಿಡ್ -19 ಎಫೆಕ್ಟ್ : ಸಾಲದ ಸುಳಿಯಲ್ಲಿ ಸಿಲುಕಿ ಬಳಲುತ್ತಿರುವ ಲೈಂಗಿಕ ಕಾರ್ಯಕರ್ತೆಯರು

ಏಷ್ಯಾದ ಅತಿ ದೊಡ್ಡ ರೆಡ್ ಲೈಟ್ ಏರಿಯಾ ಸೊನಾಗಾಚಿಯ ಸುಮಾರು ಶೇ. 89 ರಷ್ಟು ಲೈಂಗಿಕ ಕಾರ್ಯಕರ್ತೆಯರು ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಲದ ಹೊಡೆತಕ್ಕೆ ಸಿಲುಕಿ ನಲುಗುತ್ತಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ವ್ಯವಹಾರ ಇಲ್ಲದೆ ಬಹುತೇಕ ಮಂದಿ ಸಾಲದ ಸುಳಿಯಲ್ಲಿ ಸಿಲುಕಿ ಬಳಲುತ್ತಿರುವುದಾಗಿ  ಸರ್ವೆಯೊಂದು ತಿಳಿಸಿದೆ.

ಪಾಕ್ ಐಎಸ್ಐ ಗೆ ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಗೋರಖ್ ಪುರದ ವ್ಯಕ್ತಿಯ ನೇಮಕ: ಸ್ಫೋಟಕ ಮಾಹಿತಿ ಬಹಿರಂಗ! 
ದೇಶ

ಪಾಕ್ ಐಎಸ್ಐ ಗೆ ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಗೋರಖ್ ಪುರದ ವ್ಯಕ್ತಿಯ ನೇಮಕ: ಸ್ಫೋಟಕ ಮಾಹಿತಿ ಬಹಿರಂಗ! 

ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಭಾರತದಲ್ಲಿ ತನಗಾಗಿ ಕೆಲಸ ಮಾಡುವುದಕ್ಕೆ ಗೋರಖ್ ಪುರದ ವ್ಯಕ್ತಿಯೋರ್ವನನ್ನು ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಬಲೆಗೆ ಕೆಡವಲು ಯತ್ನಿಸಿದ್ದ  ಕೃತ್ಯ ಬಹಿರಂಗವಾಗಿದೆ. 

ದೆಹಲಿ: ಲೈಂಗಿಕ ಕಾರ್ಯಕರ್ತೆ ಜೊತೆಗೆ ಯುವಕನ ಪ್ರೇಮಾಂಕುರ, ವಿವಾಹವಾಗಲು ನಿರ್ಧಾರ
ದೇಶ

ದೆಹಲಿ: ಲೈಂಗಿಕ ಕಾರ್ಯಕರ್ತೆ ಜೊತೆಗೆ ಯುವಕನ ಪ್ರೇಮಾಂಕುರ, ವಿವಾಹವಾಗಲು ನಿರ್ಧಾರ

ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿ ಎನ್ನುವಂತೆ ಯುವಕನೊಬ್ಬ ಲೈಂಗಿಕ ಕಾರ್ಯಕರ್ತೆಯ ಪ್ರೇಮಪಾಶಕ್ಕೆ ಸಿಲುಕಿ ಆಕೆಯನ್ನೆ ವಿವಾಹವಾಗುವ ...

ನಿಷೇಧಿತ ನೋಟ್ ಬದಲಾವಣೆ ಮಾಡಲು ಸಹಾಯ ಮಾಡಿ: ಪ್ರಧಾನಿಗೆ ಲೈಂಗಿಕ ಕಾರ್ಯಕರ್ತೆ ಟ್ವೀಟ್
ದೇಶ

ನಿಷೇಧಿತ ನೋಟ್ ಬದಲಾವಣೆ ಮಾಡಲು ಸಹಾಯ ಮಾಡಿ: ಪ್ರಧಾನಿಗೆ ಲೈಂಗಿಕ ಕಾರ್ಯಕರ್ತೆ ಟ್ವೀಟ್

ಕಳೆದ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ಮುಖ ಬೆಲೆಯ ನೋಟ್ ಗಳನ್ನು ನಿಷೇಧಿಸಿದ ನಂತರ ದೇಶದ....