ದೇಶ'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!
ಖ್ಯಾತ ಯೋಗ ಗುರು ರಾಮ್ದೇವ್ ಅವರು ಮಹಿಳೆಯರ ವೇಷಭೂಷಣದ ಬಗ್ಗೆ ತಮ್ಮ ದೃಷ್ಟಿಕೋನದಿಂದ ಕಟುವಾದ ಅಶ್ಲೀಲ ರೀತಿಯ ಹೇಳಿಕೆ ನೀಡಿದ ನಂತರ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಮಾಜದ ಎಲ್ಲಾ ವಲಯದಳಿಂದ ಕ್ರೂರವಾದ ಟೀಕೆಗಳು ಕೇಳಿಬರುತ್ತಿವೆ.