ಅಮೆರಿಕದಲ್ಲಿ ನಡೆಯುತ್ತಿರುವ ಅಮೆರಿಕ ಓಪನ್ 2018ರ ಟೆನ್ನಿಸ್ ಟೂರ್ನಿಯ ಫೈನಲ್ ಪಂದ್ಯ ಹೈಡ್ರಾಮಾವೊಂದಕ್ಕೆ ಸಾಕ್ಷಿಯಾಗಿದ್ದು, ರೆಫರಿ ಮತ್ತು ಸೆರೆನಾ ವಿಲಿಯಮ್ಸ್ ತೀವ್ರ ಮಾತಿನ ಚಕಮಕಿ ನಡೆಸಿದ್ದಾರೆ.