Sexist Remark

Cricket: ಆಟಗಾರ-ವೃತ್ತಿ ಜೀವನದ ನಡುವೆ ಮಹಿಳೆಯರು ಬರಬಾರದು; Yograj Singh ಹೇಳಿಕೆ!
ಫಿಟ್‌ನೆಸ್‌ಗೂ ನಿವೃತ್ತಿಗೂ ಯಾವುದೇ ಸಂಬಂಧವಿಲ್ಲ. ಮಹಿಳೆಯರು ಆಟಗಾರ ಮತ್ತು ಅವರ ವೃತ್ತಿಜೀವನದ ನಡುವೆ ಬರಬಾರದು ಎಂದು ಯೋಗರಾಜ್ ಸಿಂಗ್ ಪ್ರತಿಪಾದಿಸಿದರು.

ಅನುಷ್ಕಾ ಶರ್ಮಾ, ಅಥಿಯಾ ಶೆಟ್ಟಿ ಕುರಿತು ಹೇಳಿಕೆ: ಹರ್ಭಜನ್ ಸಿಂಗ್ ವಿರುದ್ಧ ತೀವ್ರ ಆಕ್ರೋಶ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ 2023 ರ ಫೈನಲ್ ಪಂದ್ಯದ ವೇಳೆ ಬಾಲಿವುಡ್ ನಟಿಯರಾದ ಅನುಷ್ಕಾ ಶರ್ಮಾ ಮತ್ತು ಆಥಿಯಾ ಶೆಟ್ಟಿ ಅವರ ಮೇಲೆ ಮಾಡಿದ ಸ್ತ್ರೀ ವಿರೋಧಿ ಕಾಮೆಂಟ್ ಗಾಗಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಪುರುಷರೇನು ರೋಬೋಟ್ಗಳಲ್ಲ.. ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದೇ ಅತ್ಯಾಚಾರ ಹೆಚ್ಚಲು ಕಾರಣ: ಇಮ್ರಾನ್ ಖಾನ್
ಪುರುಷರೇನು ರೋಬೋಟ್ಗಳಲ್ಲ.. ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದೇ ಅತ್ಯಾಚಾರ ಹೆಚ್ಚಲು ಕಾರಣ ಎಂದು ಹೇಳಿಕೆ ನೀಡುವ ಮೂಲಕ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಹಿಳಾಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಆಕ್ಷೇಪಾರ್ಹ ಹೇಳಿಕೆ: ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ಇದೆ - ರಮಾದೇವಿ
ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದು...

ಅಜಂ ಖಾನ್ ಆಕ್ಷೇಪಾರ್ಹ ಹೇಳಿಕೆ: ಕ್ಷಮೆಯಾಚಿಸುವಂತೆ ಮಹಿಳಾ ಸಂಸದರ ಆಗ್ರಹ
ವಿವಾದಾತ್ಮಕ ರಾಜಕಾರಣಿ, ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರು ಗುರುವಾರ ಲೋಕಸಭೆಯಲ್ಲಿ ಬಿಹಾರ ಬಿಜೆಪಿ ಸಂಸದೆ ರಮಾದೇವಿ ಅವರ...

ಹಾರ್ದಿಕ್ ಪಾಂಡ್ಯ ಅಶ್ಲೀಲ ಹೇಳಿಕೆಗೆ ಹಾಟ್ ಬೆಡಗಿ ರಾಖಿ ಸಾವಂತ್ ಟಾಂಗ್!
ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅಶ್ಲೀಲ ಹೇಳಿಕೆಯಿಂದ ಅವರ ಕ್ರಿಕೆಟ್ ಬದುಕಿಗೆ ತೀವ್ರ ಹಿನ್ನಡೆಯಾಗಿದೆ. ಇನ್ನು ಪಾಂಡ್ಯರ ಸೆಕ್ಸಿಯೆಸ್ಟ್ ಹೇಳಿಕೆಗೆ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್...

