sextortion case

Sextortion ಪ್ರಕರಣಗಳಲ್ಲಿ ತಕ್ಷಣ FIR ದಾಖಲಿಸಿ: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ DG-IGP ಸಲೀಂ ಕಟ್ಟುನಿಟ್ಟಿನ ಸೂಚನೆ
ಫೋಟೋ ಅಥವಾ ವಿಡಿಯೊ ಚಿತ್ರೀಕರಣಕ್ಕೆ ವ್ಯಕ್ತಿಯು ಒಪ್ಪಿಗೆ ನೀಡಿರುವುದು, ಅದನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅಥವಾ ಇತರರಿಗೆ ಹಂಚಿಕೊಳ್ಳಲು ಒಪ್ಪಿಗೆ ನೀಡಿದಂತೆ ಅಲ್ಲ. ಹೀಗಾಗಿ, ಸಂತ್ರಸ್ತರು ಮೊದಲೇ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣ ನೀಡಿ ಎಫ್‌ಐಆರ್ ದಾಖಲಿಸಲು ನಿರಾಕರಿಸುವಂತಿಲ್ಲ.

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ: ಆರು ಮಂದಿ ಬಂಧನ
ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಖಾಸಗಿ ವಿಡಿಯೋ ಬಹಿರಂಗಗೊಳಿಸುವ ಬೆದರಿಕೆಯೊಡ್ಡಿ ಹಣ ಪೀಕಿದ್ದ ಎಫ್ಬಿ ಸ್ನೇಹಿತೆ ವಿರುದ್ದ ಬಿಪಿಒ ಉದ್ಯೋಗಿ ದೂರು
ಫೇಸ್ ಬುಕ್ ಮೂಲಕ ಪರಿಚಯವಾಗಿ ನಂತರ ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಬೆದರಿಸಿ 51 ಸಾವಿರ ರೂಪಾಯಿ ಹಣ ಪೀಕಿದ್ದ ಮಹಿಳೆ ವಿರುದ್ಧ 26 ವರ್ಷದ ಯುವಕನೋರ್ವ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.

