Sexual Abuse Case

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಹೈಡ್ರಾಮಾ ಬಳಿಕ ದೇವರಾಜೇಗೌಡ ಬಂಧನ
ಹಾಸನದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗುಯ್ಲಾಳು ಸುಂಕದಕಟ್ಟೆಯಲ್ಲಿ ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ.

ಪ್ರಜ್ವಲ್ ಪ್ರಕರಣದಲ್ಲಿ ಸುಳ್ಳು ದೂರು ದಾಖಲಿಸಲು ಮಹಿಳೆಗೆ ಒತ್ತಡ: ವ್ಯಕ್ತಿಯ ಪತ್ತೆಗೆ ಎಸ್ಐಟಿ ಶೋಧ
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಈಗ ಸಂಸದರ ವಿರುದ್ಧ ಸುಳ್ಳು ದೂರು ನೀಡುವಂತೆ ಮಹಿಳೆಗೆ ಒತ್ತಾಯ ಮಾಡಿದ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: SIT ತನಿಖೆ ದಾರಿ ತಪ್ಪಿದೆ; ರಾಜ್ಯಪಾಲರಿಗೆ ಜೆಡಿಎಸ್ ದೂರು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ದಾರಿ ತಪ್ಪುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿನ ನಿಯೋಗ ರಾಜಭವನದಲ್ಲಿಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಪ್ರಜ್ವಲ್ ಕೇಸ್ 'ವಿಶ್ವದ ಅತಿ ದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ'; ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ: ಸಚಿವ ಕೃಷ್ಣ ಬೈರೇಗೌಡ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದ್ದು, ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ.

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ನೋಡೋ ಧೈರ್ಯ ಬರಲಿಲ್ಲ: ನಿಖಿಲ್ ಕುಮಾರಸ್ವಾಮಿ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ಪ್ರಕರಣ ನಾಗರಿಕ ಸಮಾಜವನ್ನೇ ಬೆಚ್ಚಿಬೀಳಿಸಿದೆ.

ಎಚ್ ಡಿ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ: ಎಸ್ಐಟಿಗೆ ವಿಶೇಷ ಕೋರ್ಟ್ ನೋಟಿಸ್; ವಿಚಾರಣೆ ನಾಳೆಗೆ ಮುಂದೂಡಿಕೆ
ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಬಂಧನ ಭೀತಿಯಿಂದ ಗುರುವಾರ ನಿರೀಕ್ಷಣಾ ಜಾಮೀನು ಕೋರಿ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಎಚ್ ಡಿ ರೇವಣ್ಣಗೆ ಬಂಧನ ಭೀತಿ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕೇರಳ: ಪೊಲೀಸರೆದುರು ಶರಣಾದ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಪಾದ್ರಿ
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮಲಂಗಾ ಸಿರಿಯನ್ ಆರ್ಥೋಡಾಕ್ಸ್ ನ ಮೂವರು ಪಾದ್ರಿಗಳ ಪೈಕಿ ಓರ್ವ ಪಾದ್ರಿ ಪೊಲೀಸರೆದುರು ಶರಣಾಗಿದ್ದಾರೆ.

ಪಠಾಣ್ ಕೋಟ್: ವಿವಾದಿತ ಎಸ್ ಪಿ ಸಲ್ವಿಂದರ್ ಸಿಂಗ್ ವಿರುದ್ಧ ಅತ್ಯಾಚಾರ ಆರೋಪ
ಪಠಾಣ್ ಕೋಟ್ ಉಗ್ರ ದಾಳಿ ಸಂದರ್ಭದಲ್ಲಿ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿ ಅನುಮಾನಸ್ಪದವಾಗಿ ತಪ್ಪಿಸಿಕೊಂಡಿದ್ದ ವಿವಾದಿತ ಎಸ್ ಪಿ ಸಲ್ವೀಂದರ್ ಸಿಂಗ್ ಇದೀಗ ಹೊಸದಂದು ವಿವಾದದಲ್ಲಿ ಸಿಲುಕಿದ್ದು, ಅವರ ವಿರುದ್ಧ ಅತ್ಯಾಚಾರ ಆರೋಪವೊಂದು ಕೇಳಿಬಂದಿದೆ.

