ದೇಶಲೈಂಗಿಕ ಕಿರುಕುಳ ಬಗ್ಗೆ ದೂರು ನೀಡಲು ಹೋದ ವಿದ್ಯಾರ್ಥಿಗೆ ’ನೀನು ತುಂಬಾ ಮುದ್ದಾಗಿದ್ದೀಯ’ ಅದಕ್ಕೆ ಹಾಗೆ ಎಂದ ಶಿಕ್ಷಕರು!
ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ದೂರು ನೀಡಲು ಮುಂದಾದ ವಿದ್ಯಾರ್ಥಿಗೆ ಶಿಕ್ಷಕರು ನೀನು ತುಂಬಾ ಮುದ್ದಾಗಿದ್ದೀಯ ಯಾರು ಬೇಕಾದರೂ ಕೀಟಲೆ ಮಾಡುತ್ತಾರೆ...